Mysore
27
broken clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು. ಈ ಕುರಿತು ಇದೀಗ ದರ್ಶನ್‌ ಪುಟ್ಟಣ್ಣಯ್ಯ …

ಕಲಬುರ್ಗಿ:   10 ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಜಿಲ್ಲೆಯ ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನೇ ಕೃತ್ಯ ಎಸಗಿರುವುದಾಗಿ ಬಯಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ಆರೋಪಿ ಅಣ್ಣನನ್ನು ಕೂಡ …

ಬೆಂಗಳೂರು : ಜನವರಿ 22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಕನ್ನಡಪರ ಸಂಘಟನೆಗಳು ಮನವಿ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕನ್ನಡಪರ ಸಂಘಟನೆಗಳು ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ರಾಜ್ಯಾದ್ಯಂತ …

ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ. ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ …

ಮೈಸೂರು :  ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್‌ ಯೋಗಿರಾಜ್‌ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್‌ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.ಇನ್ನು ಜನವರಿ 22ರಂದು ಪ್ರಧಾನಿ …

ಬೆಂಗಳೂರು : 'ಭ್ರೂಣ ಹತ್ಯೆ' ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ …

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …

ಬೆಂಗಳೂರು : ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಆಯೋಜಿಸಿದ್ದು ಈ ಒಂದು ಕಾರ್ಯಕ್ರಮದಲ್ಲಿ ಪ್ರಮುಖರಿಗೆ ಮಾತ್ರ ಆಹ್ವಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮಂದಿರಕ್ಕೆ ಭೇಟಿ ನೀಡಲು ಪ್ರತಿಯೊಬ್ಬರಿಗೂ ಅವಕಾಶ ನೀಡಲಾಗುತ್ತದೆ …

ಬೆಂಗಳೂರು : ಕಾರ್ಖಾನೆ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಲಸದ ಅವಧಿ 12 ರಿಂದ 8 ಗಂಟೆಗೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ನೀರಾವರಿ ಹೋರಾಟಗಾರರು, ಭೂ ಹೀನರ ಹೋರಾಟ ಸಮಿತಿ, ಕಟ್ಟಡ ಕಾರ್ಮಿಕರ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಉದ್ಘಾಟಿಸಿದರು. 1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಯುಎಸ್‌ಎ ಹೊರಗೆ ಬೋಯಿಂಗ್ನ ಅತಿದೊಡ್ಡ ಹೂಡಿಕೆಯಾಗಿದೆ. ವೈಮಾನಿಕ …

Stay Connected​
error: Content is protected !!