ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಡಿಸೆಂಬರ್ 18 ರಂದು …
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಡಿಸೆಂಬರ್ 18 ರಂದು …
ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್ ಕೇಸ್ ಪತ್ತೆಯಾಗಿದೆ. ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ …
ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. …
ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್1 ಆರ್ಭಟಿಸುತ್ತಿದೆ. ಅದರಲ್ಲೂ ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಜೆಎನ್1 …
ಮೈಸೂರು: ಜಿಲ್ಲಾಮಟ್ಟದ ವಿಶ್ವ ಮಾನವ ದಿನಾಚರಣೆ ಹಾಗೂ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್ ಅವರು ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ …
ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಆದ ಕಾರಣ ಕೂಡಲೆ ಆಸ್ಪತ್ರಗೆ ದಾಖಲಿಸಲಾಗಿತ್ತು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. …
ಮೈಸೂರು: ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ …
ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ …
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ( ಡಿಸೆಂಬರ್ 19 ) ರಾತ್ರಿ 9.30ಕ್ಕೆ ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆನ್‌ಲೈನ್ ಸಂವಾದ ನಡೆಸಲಿದ್ದಾರೆ. ಭಾರತದ ಒಟ್ಟು 5 ವಿದ್ಯಾಸಂಸ್ಥೆಗಳೊಂದಿಗೆ ಪ್ರಧಾನಿ ಮೋದಿ …
ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್ ವಿದ್ಯಾರ್ಥಿಯಲ್ಲಿ ಜೆಎನ್ 1 ಪತ್ತೆಯಾಗಿದ್ದು, ಯುವಕನನ್ನು ಎರಡು ದಿನಗಳ ಕಾಲ ಐಸೋಲೇಷನ್ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು …