ಮೈಸೂರು : ಮೈಸೂರು ವಿಮಾನ ನಿಲ್ದಾಣಕ್ಕೆ ರಾಜಾ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬದಲಿಗೆ ಟಿಪ್ಪು ಹೆಸರಿಡುವಂತೆ ಸದನದಲ್ಲಿ ಕೆಲವು ಕಾಂಗ್ರೆಸ್ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸದ್ಯ ಟಿಪ್ಪು ವಿಚಾರ ಮುನ್ನಲೆಗೆ ಬಂದಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ …
ಮೈಸೂರು : ಮೈಸೂರು ವಿಮಾನ ನಿಲ್ದಾಣಕ್ಕೆ ರಾಜಾ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬದಲಿಗೆ ಟಿಪ್ಪು ಹೆಸರಿಡುವಂತೆ ಸದನದಲ್ಲಿ ಕೆಲವು ಕಾಂಗ್ರೆಸ್ ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸದ್ಯ ಟಿಪ್ಪು ವಿಚಾರ ಮುನ್ನಲೆಗೆ ಬಂದಿದೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ …
ಮೈಸೂರು: ದೆಹಲಿಯ ಸಂಸತ್ ಭವನದ ಕಲಾಪದ ವೇಳೆ ಸ್ಮೋಕ್ ಬಾಂಬ್ ಹಾಕಿದ್ದ ಆರೋಪದಡಿ ಬಂಧಿತನಾಗಿರುವ ಮನೋರಂಜನ್‍ನ ಮೈಸೂರಿನ ನಿವಾಸಕ್ಕೆ ಇಂದು ಓರ್ವ ಮಹಿಳಾ ಪೊಲೀಸ್ ಸೇರಿದಂತೆ ಇಬ್ಬರು ಅಧಿಕಾರಿಗಳ ತಂಡವಾದ ಐಬಿ ಮತ್ತು ದೆಹಲಿಯ ಪೊಲೀಸರು ಇಂದು ಭೇಟಿ ನೀಡಿದ್ದು, ದೀರ್ಘಾವಧಿ …
ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಗೆ ದಾಖಲಾಗಿದ್ದರು. ೧೩ರಂದು ಈತನ ಗಂಟಲ ದ್ರವ ಸಂಗ್ರಹಿಸಲಾಗಿತ್ತು. …
ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ …
ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು …
ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ …
ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರ …
ಮೈಸೂರು: 'ಇಲ್ಲಿನ ವಿಮಾನನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ' ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು. ಮೈಸೂರು ವಿಮಾನನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ಹುಬ್ಬಳ್ಳಿ ಶಾಸಕ ಪ್ರಸಾದ್ …
ಗದಗ: ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ. ಗದಗದ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್ ಪೈಲಟ್ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್ ಹಾರಿಸಿದ್ದು, …
ಬೆಂಗಳೂರು : ಕನ್ನಡದ ಚಿತ್ರರಂಗದ ಖ್ಯಾತ ಹೆಸರಾಂತ ನಟ ದಿವಂಗತ ಡಾಕ್ಟರ್ ವಿಷ್ಣುವರ್ಧನ್ ಅವರ ಸ್ಮಾರಕ ಜಾಗವನ್ನು ಉಳಿಸಿಕೊಳ್ಳಲು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವು ಸಂಘ ಸಂಸ್ಥೆಗಳು ಹಾಗೂ ಡಾಕ್ಟರ್ ವಿಷ್ಣುವರ್ಧನ ಅಭಿಮಾನಿಗಳ ಸಂಘದಿಂದ ಪ್ರತಿಭಟನೆ ಜರುಗಿತು. ಖ್ಯಾತ …