ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ …
ಮೈಸೂರು: ಯಾವುದೇ ಅನುಮತಿ ಇಲ್ಲದೆ ಅರಣ್ಯ ಪ್ರದೇಶದಲ್ಲಿ ಡ್ರೋನ್ ಬಳಸಿ ಚಿತ್ರೀಕರಣ ಮಾಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ನೋಟಿಸ್ ನೀಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು, ಗುಂಡ್ಲುಪೇಟೆ ತಾಲೂಕಿನ ಹುಲಿ ಸಂರಕ್ಷಿತ ಪ್ರದೇಶ …
ಕಲಬುರಗಿ : ಕಾರ್ ಪಲ್ಟಿಯಾದ ಪರಿಣಾಮ ಕಲಬುರಗಿ ಗ್ರಾಮೀಣದ ಬಿಜೆಪಿ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಗಾಯಗೊಂಡಿದ್ದಾರೆ. ಈ ಘಟನೆಯು ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಾದ ಬಸವರಾಜ್ ಮತ್ತಿಮೂಡ ಅವರು ತಮ್ಮ …
ಮಂಡ್ಯ: ಸಂಕ್ರಾಂತಿ ಹಬ್ಬದ ಸಡಗರದ ಸನಿಹದಲ್ಲಿಯೇ ಕಾರು ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿ ಸಮೀಪದ ಶಿಂಷಾ ಸೇತುವೆ ಬಳಿ ನಡೆದಿದೆ. ಮೃತರನ್ನು ಮ್ಯಾನೇಜರ್ ಶಂಕರ್ ಹಾಗೂ ಮಹಾದೇವು ಎಂದು ಗುರುತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿರುವ ಕಿಶೋರ್ ಎಂಬುವವರನ್ನು ಮಿಮ್ಸ್ …
ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್ ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್ ಫ್ರೆಶನರ್ ಮಾತ್ರವಲ್ಲದೇ ಸುಗಂಧ ದೃವ್ಯ ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ. ಶ್ರೀರಾಮಚಂದ್ರಾಪುರ …
ರಾಯಚೂರು: ತರಾತುರಿಯಲ್ಲಿ ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಲು ಹೊರಟಿರುವುದು ರಾಮನಿಗೂ ನೋವು ತಂದಿದೆ ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ದೇವದುರ್ಗ ತಾಲೂಕಿನ ಸಂಸ್ಥಾನ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ …
ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ …
ಬೆಂಗಳೂರು: ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್ ಕುಮಾರ್ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್ ಆಗಿದ್ದಾರೆ. ಪ್ರತಿ ವಿಚಾರಗಳಲ್ಲೂ ತಮ್ಮೊಂದೊಂದು ವಿವಾದಿತ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಕುಮಾರ್ …
ಮೈಸೂರು : 90 ದಿನಗಳ ದಸರಾ ವಸ್ತು ಪ್ರದರ್ಶನಕ್ಕೆ ಸುಮಾರು 15 ಲಕ್ಷ ಜನ ಬೇಟಿ ನೀಡಿದ್ದು, ದಸರಾ ವಸ್ತು ಪ್ರದರ್ಶನ ಯಶಸ್ವಿಯಾಗಿದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ ಅವರು ತಿಳಿಸಿದರು. ಇಂದು ವಸ್ತು ಪ್ರದರ್ಶನ ಆವರಣದಲ್ಲಿ ಹಮ್ಮಿಕೊಂಡಿದ್ದ …
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ನನ್ನ ವಿರುದ್ಧ …
ಮೈಸೂರು: ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು. ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಹಾಗೂ ಯುವನಿಧಿ …