Mysore
20
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೆ.ಆರ್.ಪೇಟೆ : ಸೆಸ್ಕ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತನೊಬ್ಬ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಅರೆಬೂವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಅರೆಬೂವನಹಳ್ಳಿ ಗ್ರಾಮದ ರೈತ ಬಿ.ಎನ್.ಮಂಜುನಾಥ್ ಮೃತ ರೈತರಾಗಿದ್ದಾರೆ. ಮಂಜುನಾಥ್ ಅವರು ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿ, ವಿದ್ಯುತ್ ತಂತಿ ತುಂಡಾಗಿ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗುಂಡ್ಲ ಎಂಬ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಹುಲಿ ಎಳೆದೊಯ್ದಿದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಚಿರತೆ ಹಾಗೂ ಹುಲಿ ದಾಳಿ ಮತ್ತು ಓಡಾಡಿದ ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದ್ದು, ಈ ದೃಶ್ಯ ಇದೀಗ ಸ್ಥಳೀಯರಲ್ಲಿದ್ದ ಆತಂಕವನ್ನು …

ಮಂಡ್ಯ : ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ ದುಷ್ಕರ್ಮಿಗಳು ಕಡಿಲುವಾಗಿಲು ಗ್ರಾಮದ ಗುರು ವಿಲಾಸ್(35) ನನ್ನ ಹತ್ಯೆ ಮಾಡಿದ್ದಾರೆ. ಬಾರ್ ನಲ್ಲಿ …

ಮೈಸೂರು : ಮೈಸೂರಿನ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು ಅರಣ್ಯಾಧಿಕಾರಿಗಳು ಕೂಡಲೇ ಅಲರ್ಟ್‌ ಆಗಿದ್ದಾರೆ. ಮೈಸೂರು-ನಂಜನಗೂಡು ನಡುವೆ ದಡದಹಳ್ಳಿ ಗ್ರಾಮದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ದಡದಹಳ್ಳಿಯ ತೋಟದ ಮನೆಯೊಂದರ ಸಮೀಪ ಹುಲಿ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು, ಚಿರತೆ ಕಾರ್ಯಪಡೆ …

ಮೈಸೂರು : ವಿದ್ಯುತ್‌ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರು ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ಹುಣಸೂರು ವ್ಯಾಪ್ತಿಯ ಗ್ರಾಮದ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ …

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು …

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಕಿತ್ತಾಟ ಇದೀಗ ಸುಪ್ರೀಂ ಹಂತದವರೆಗೂ ತಲುಪಿದೆ. ಡಿ ರೂಪಾ ಅವರು ರೋಹಿಣಿ ಸಿಂಧೂರಿ ಅವರ ಆಕ್ಷೇಪಾರ್ಹ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ರೂಪಾ ವಿರುದ್ಧ ರೋಹಿಣಿ …

ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನನ್ನ ಬೆಂಬಲ. ಈಗ ಕೇವಲ ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನೆ. ಟೆಕ್ನಿಕಲಿ ನಾನು ಬಿಜೆಪಿ …

ಮೈಸೂರು: ದೇಶದಲ್ಲೇ ಹೆಚ್ಚು ಭದ್ರತೆ ಇರುವ ಸಂಸತ್‌ ಭವನದಲ್ಲಿ,  ಭದ್ರತಾಲೋಪದಿಂದ ನಿನ್ನೆ ನಡೆದ ಘಟನೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಅವರನ್ನು ಈ ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಎಂಎಲ್‌ಸಿ ಹೆಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ  ಆಂದೋಲನ …

ಮೈಸೂರು: ನವದೆಹಲಿಯ ನೂತನ ಸಂಸತ್‌ ಭವನದಲ್ಲಿ ನಡೆದ ಘಟನೆ ಬಗ್ಗೆ ಸಂಸದ ಪ್ರತಾಪ್‌ ಸಿಂಹ ವಿರುದ್ಧ ತನಿಖೆಯಾಗಲಿ ಎಂದು ಮೈಸೂರು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವ್‌ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಸಮೀಪವಾಗುತ್ತಿದೆ. ಈ ಸಂದರ್ಭದಲ್ಲಿ ಸಂಸತ್‌ ಭವನದಲ್ಲಿ ನಡೆದ …

Stay Connected​
error: Content is protected !!