ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ನಗರದ ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು …










