Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಾಗರಹೊಳೆ ಕಬಿನಿ ಹಿನ್ನೀರು ಪ್ರದೇಶದಲ್ಲಿ ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿ ಪ್ರವಾಸಿಗರು ಮೈಸೂರು: ನಾಗರ ಹೊಳೆ ಅಭಯಾರಣ್ಯದ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸೀಳು ನಾಯಿಗಳು (Wild Dogs) ಬೇಟೆಯಾಡಿದ ಕಡವೆ ಮರಿಯನ್ನು ಹುಲಿರಾಯ ಎಗರಿಸಿದ ಅಪರೂಪದ ದೃಶ್ಯವನ್ನು ಸಫಾರಿ ಪ್ರವಾಸಿಗರು ಗುರುವಾರ …

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು. ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು …

ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ 4 ಕ್ಷೇತ್ರ ಕಡಿಮೆ: ೫ ತಾಲ್ಲೂಕು ಪಂಚಾಯಿತಿಗಳ ಪುನರ್ವಿಂಗಡಣೆ ಮಡಿಕೇರಿ: ಸರ್ಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 26 ಜಿ.ಪಂ. ಕ್ಷೇತ್ರಗಳ …

ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ. ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ …

ಹನೂರು : ನಮ್ಮ ಸಂಘಟನೆಯನ್ನು ಮೆಚ್ಚಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರುಗಳು ಉಪಾಧ್ಯಕ್ಷರುಗಳು ಬಿಜೆಪಿ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಒಬಿಸಿ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ಬಿ ವೆಂಕಟೇಶ್ ತಿಳಿಸಿದರು. …

ಮೈಸೂರು: ಸಾರ್ವಜನಿಕರ ವಿರೋಧದ ನಡುವೆ ಉದ್ಯಾನವನದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಮುಡಾ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಮೈಸೂರಿನ ಬೋಗಾದಿ ಎಸ್‌ಬಿಎಂ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಿದ್ದ ಉದ್ಯಾನವನದಲ್ಲಿ ನಾಲ್ಕೈದು ಮಂದಿ ಸೇರಿಕೊಂಡು ಕಟ್ಟಡವನ್ನು ನಿರ್ಮಾಣ ಮಾಡಿದ್ದರು. …

ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲೂರಿನಲ್ಲಿ ಜ.6 ರಿಂದ 10 ರವರೆಗೆ ನಡೆಯಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು …

ಬೆಂಗಳೂರು: ಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆ. ನಗರಕ್ಕೆ ಭೇಟಿ ನೀಡುತ್ತಿರುವ ಗಡ್ಕರಿ ಅವರು, …

ಬೆಂಗಳೂರು: ಮೈಸೂರು ಪೊಲೀಸರು ಎಫ್ಐಆರ್ ದಾಖಲು ಮಾಡಿರುವ ಸಾಂಟ್ರೋ ರವಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ …

ಮೈಸೂರು:  ಕರಡು ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರುಗಳನ್ನು ಪರಿಶೀಲಿಸಿ ಹೆಸರುಗಳ ತಿದ್ದುಪಡಿ, ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಚುನಾವಣಾ ವೀಕ್ಷಕರಾದ ಎನ್ ಜಯರಾಮ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮೈಸೂರು ಜಿಲ್ಲಾ ರಾಜಕೀಯ …

Stay Connected​
error: Content is protected !!