Mysore
20
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಚಂದನ್ ಬಲ್ಲಾಳ್ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಂಜುಳಾ ಎಂಬವರೇ ಬಂಧಿತ …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯ ಧಾಮ, ಕಾವೇರಿ ವನ್ಯಧಾಮ ಹಾಗೂ ಬಿ ಆರ್ ಟಿ ಸಂರಕ್ಷಿತ ಅರಣ್ಯ ಪ್ರದೇಶಗಳಿದ್ದು ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಸಫಾರಿ ಪ್ರಾರಂಭ ಮಾಡಿರುವುದು ಈ ಭಾಗದ ವನ್ಯಪ್ರಿಯರಿಗೆ ಸಂತಸ ತಂದಿದೆ …

ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು …

ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಇಂದು ( ಡಿಸೆಂಬರ್‌ 2 ) ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಇನ್ನು …

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ …

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ …

ಮೈಸೂರು: ಈ ಹಿಂದೆ ಸಮಾಜದೊಳಗೆ ಹೆಚ್ಐವಿ ಸೋಂಕಿತರನ್ನು ನೋಡುವ ರೀತಿ ಹಾಗೂ ಅವರ ಜೊತೆ ವರ್ತಿಸುವ ರೀತಿ ಬೇರೆಯೇ ಆಗಿತ್ತು. ಕಾಲ ಕಳೆದಂತೆ ಸಮಾಜದಲ್ಲಿ ಅರಿವು ಹೆಚ್ಚಾಗಿ, ಹೆಚ್ಐವಿ ಸೋಂಕಿತರನ್ನು ಸಾಮಾನ್ಯರಂತೆ ಪರಿಗಣಿಸಲಾಗುತ್ತಿರುವುದು ಸಮಾಜದ ಉತ್ತಮ ಬೆಳವಣಿಗೆಯಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ …

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ …

ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎನ್‌.ಗೋವಿಂದ, ಬೆಳಗ್ಗೆ ನಡೆಯಲಿರುವ ಮಹಾಭಿಷೇಕದಲ್ಲಿ 32 ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ …

Stay Connected​
error: Content is protected !!