ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ …
ತಿರುಪತಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಉದ್ಘಾಟನೆಗೆ ತಿರುಪತಿಯಿಂದ 1 ಲಕ್ಷ ಲಾಡುಗಳನ್ನು ಪೂರೈಸಲಾಗುವುದು ಎಂದು ಟಿಟಿಡಿ ಆಡಳಿತಾಧಿಕಾರಿ ತಿಳಿಸಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಆಗಮಿಸುವ ಭಕ್ತಾದಿಗಳಿಗೆ ಹಂಚಲು ಈ ಲಾಡುಗಳನ್ನು ನೀಡಲಾಗುತ್ತಿದ್ದು, ಪ್ರತಿ ಲಾಡು 25 ಗ್ರಾಂ …
ಮೈಸೂರು: ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಒಂದು ನಿಮಿಷದೊಳಗಿನ ಕಿರುಚಿತ್ರವನ್ನು ಚಿತ್ರೀಕರಿಸಲು ತೀರ್ಮಾನಿಸಿದೆ. ಕಳೆದ ಬಾರಿಯ ಕರ್ನಾಟಕ …
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ …
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ …
ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. …
ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿಯ ಮೇಲೆ ಹೋಟೆಲ್ ಮ್ಯಾನೇಜರ್ ಅತ್ಯಾಚಾರ ನಡೆಸಿ ಮೋಸ ಮಾಡಿರುವ ಪ್ರಕರಣ ಮೈಸೂರು ನಗರದಲ್ಲಿ ದಾಖಲಾಗಿದೆ. ಸಂತ್ರಸ್ತೆ ಹೋಟೆಲ್ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆರೋಪಿ ಆಕೆಯ ಜತೆ ಸಲುಗೆ ಬೆಳೆಸಿ ಪ್ರೀತಿಯ ನಾಟಕವಾಡಿ ಬಳಿಕ …
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಹೋಗುವ ವಾಹನ ಸವಾರರಿಂದ ಹಸಿರು ಸುಂಕ ಸಂಗ್ರಹಿಸಲು ಅರಣ್ಯ ಇಲಾಖೆ ಆರಂಭಿಸಲಾಗಿದ್ದು, 2024ರ ಜನವರಿ.1 ರಂದು ಹಸಿರು ಸುಂಕ ಸಂಗ್ರಹಿಸಲಾಗುತ್ತಿದ್ದು, ದ್ವಿಚಕ್ರವಾಹನಹಳಿಗೆ 10, ನಾಲ್ಕು ಚಕ್ರದ ವಾಹನಗಳಿಗೆ 20 ನಿಗದಿ ಪಡಿಸಲಾಗಿದೆ. ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯ …
ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ …