Mysore
27
scattered clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 ಸೋಂಕು ಕಾಣಿಸಿಕೊಂಡಿದ್ದರೂ ಜನ ಆತಂಕಕ್ಕೆ ಒಳಗಾಗದೇ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಲಹೆ ನೀಡಿದರು. ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ …

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ …

ಅಯೋಧ್ಯೆ : ಭಾರತದ ಬಹುಸಂಖ್ಯಾತ ಹಿಂದುಗಳ ಬಹಳ ವರ್ಷದ ಕನಸು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ. ಈ ಕನಸು ನನಸಾಗುವ ಸಂದರ್ಭ ಬಂದಿದೆ. ಈ ಮಧ್ಯೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮ ವಿಗ್ರಹ ಸ್ಥಾಪನೆಗೆ ಮೈಸೂರಿನ ಶಿಲ್ಪಿ …

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 …

ಬೆಂಗಳೂರು :  ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ …

ಬೆಂಗಳೂರು: ರಾಮಮಂದಿರ ಆಂದೋಲನಕ್ಕೆ ಸಂಬಂಧಿಸಿದ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವ ಮೂಲಕ ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ, ಬಿಜೆಪಿ ರಾಜ್ಯ ಮುಖ್ಯಸ್ಥ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು …

ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ  ಶ್ರೀಕಂಠೇಶ್ವರ ಭಕ್ತ  ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್‌ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು …

ಬೆಂಗಳೂರು:  ರಾಮಮಂದಿರ ಉದ್ಘಾಟನೆ ದಿನ ರಜೆ  ಘೋಷಣೆ ಮಾಡುವಂತೆ ಸರಕಾರಕ್ಕೆ ಬಿಜೆಪಿ  ಒತ್ತಾಯ ಮಾಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ.ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು …

ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ ಬಾಯಿಗೆ ಬಟ್ಟೆ …

ಡಿಸೆಂಬರ್‌ 20ರಂದು ಗುಂಡ್ಲುಪೇಟೆಯ ಬಸ್‌ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್‌ ಓರ್ವರಿಗೆ …

Stay Connected​
error: Content is protected !!