Mysore
18
broken clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕಾರು ಅಪಘಾತಕ್ಕೊಳಗಾಗಿ ಚೇತರಿಸಿಕೊಂಡ ಪ್ರಧಾನಿ ಮೋದಿ ಸಹೋದರನ ಪ್ರತಿಕ್ರಿಯೆ ಮೈಸೂರು: ಇಲ್ಲಿನ ಜನತೆ ಕಮಾಂಡೋಗಳ ರೀತಿಯಲ್ಲಿ ಬಂದು ನಮ್ಮನ್ನು ಆಸ್ಪತ್ರೆಗೆ ಸೇರಿಸಿದರು. ಇಲ್ಲಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿದರು. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ವಿರೋಧ ಪಕ್ಷದವರೂ ಸಹ ಬಂದು ಧೈರ್ಯ …

ಮಂಡ್ಯ: ನಮ್ಮ ನೆಲದ ಬಹಳ ದೊಡ್ಡ ಬಿಕ್ಕಟ್ಟು ಶಿಕ್ಷಣ. ೧೫೦ ವರ್ಷಗಳಿಂದ ಅತ್ಯಂತ ದೋಷಪೂರ್ಣ ಸ್ಥಿತಿಯಲ್ಲಿ ಶಿಕ್ಷಣ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನೇ ಮುಂದಿನ ತಲೆಮಾರಿಗೂ ಮುಂದುವರಿಸಿದರೆ ಭವಿಷ್ಯ ಅಪಾಯಕಾರಿಯಾಗುತ್ತದೆ ಎಂದು ಕವಿ, ನಾಟಕಕಾರ ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಸಿದರು. ಪ್ರೊ.ಎಚ್.ಎಲ್.ಕೇಶವಮೂರ್ತಿ ಪ್ರತಿಷ್ಠಾನದಿಂದ …

ಮೈಸೂರು: ಸಮಯಕ್ಕೆ ಸರಿಯಾಗಿ ಊಟ-ತಿಂಡಿ ದೊರೆಯದೆ ಇರುವ ಜೊತೆಗೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಣ ಬಿಡಿಸಿದ ಬೆಳಗಿನ ಉಪಹಾರದಲ್ಲಿ ಇಲಿ ಪ್ರೈ ಮಾಡಿ ಬಡಿಸಿದ್ದು, ಇದರಿಂದಾಗಿ ಕುಪಿತಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯದ ಬ್ಲಾಕ್-೨ನಲ್ಲಿ ಬುಧವಾರ …

ಹನೂರು: ವರನಟ ಡಾ. ರಾಜಕುಮಾರ್‌ ಅವರ ಹುಟ್ಟೂರು ಹನೂರು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮ ಇಡೀ ಕರ್ನಾಟಕಕ್ಕೆ ಪರಿಚಿತ. ಮಂಗಳವಾರ ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕ ರತ್ನ ದಿ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, …

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ ರಹಸ್ಯ ಬಯಲಾಗಿದ್ದು ಇದು  ಮದುವೆ ನಿರಾಕರಿಸಿದ್ದಕ್ಕೆ ವಿಚ್ಛೇದಿತ ಮಹಿಳೆಯ ಹತ್ಯೆಗೆ ಸಂಚು ರೂಪಿಸಿದ …

ಅಳಗಂಚಿ, ಕುಂತೂರಿನ ಬಣ್ಣಾರಿ ಸಕ್ಕರೆ ಕಾರ್ಖಾನೆ ನೌಕರರ ಪ್ರತಿಭಟನೆ ಚಾಮರಾಜನಗರ: ಸಕ್ಕರೆ ಉದ್ಯಮಗಳ ೭ನೇ ತ್ರಿಪಕ್ಷೀಯ ವೇತನ ಒಪ್ಪಂದದ ಪ್ರಕಾರ ಸರ್ಕಾರದ ಆದೇಶವನ್ನು ಜಾರಿಗೊಳಿಸಿ ಹಿಂಬಾಕಿ ಪಾವತಿಸಬೇಕು ಎಂದು ಆಗ್ರಹಿಸಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದಿAದ ಬುಧವಾರ ನಗರದಲ್ಲಿ …

ರೈತರ ಬಂಧನ, ವೇದಿಕೆ ಚೆಲ್ಲಾಪಿಲ್ಲಿ, ಶಾಮಿಯಾನ ನೆಲಸಮ * ಸರ್ಕಾರದ ದಮನಕಾರಿ ನೀತಿಯ ವಿರುದ್ಧ ರೈತರ ವ್ಯಾಪಕ ಆಕ್ರೋಶ ಮಂಡ್ಯ: ಟನ್ ಕಬ್ಬಿಗೆ ೪೫೦೦ ರೂ. ನಿಗಧಿ, ಲೀಟರ್ ಹಾಲಿಗೆ ೪೦ ರೂ. ದರ ಹೆಚ್ಚಳಕ್ಕೆ ಆಗ್ರಹಿಸಿ ನಡೆಸುತ್ತಿದ್ದ್ದ ರೈತರ ಹೋರಾಟವನ್ನು …

ಮಂಡ್ಯ : ರೈತರ ಅನಿರ್ದಿಷ್ಟಾವಧಿ ಧರಣಿಯನ್ನು ಸಂಪೂರ್ಣವಾಗಿ ಸರ್ಕಾರ ನಿರ್ಲಕ್ಷಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ಥಳಿಗೆ ರೈತ ಸಂಘದ ಕಾರ್ಯಕರ್ತರು ರಕ್ತಾಭಿಷೇಕ ಮಾಡಿದ ಹಿನ್ನೆಲೆಯಲ್ಲಿ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, …

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು. ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ …

ರೈತರ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸ್ಪಂದಿಸದ ಸರ್ಕಾರ: ಕೆಂಪೂಗೌಡ ಮಂಡ್ಯ: ಕಳೆದ ೫೧ ದಿನಗಳಿಂದ ಕಬ್ಬು ಹಾಗೂ ಹಾಲು ಬೆಲೆ ನಿಗದಿಗಾಗಿ ಒತ್ತಾಯಿಸಿ ರೈತಸಂಘವು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಸರ್ಕಾರಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಡಿ.೨೮ರಂದು ವಿಭಿನ್ನ ರೀತಿಯ ಹೋರಾಟ ನಡೆಸಲಾಗುವುದು. ಹಾಗೆೆಯೇ ಡಿ.30ರಂದು …

Stay Connected​
error: Content is protected !!