ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, …
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಡಿ.30ರಂದು ನಗರದಲ್ಲಿ ಜನಸಂಕಲ್ಪಯಾತ್ರೆ ಮತ್ತು ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಎಂಟತ್ತು ದಿನಗಳ ಹಿಂದೆ ಮದ್ದೂರು ಮತ್ತು ಪಾಂಡವಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, …
ಅತ್ಯಾಧುನಿಕ ಸೌಲಭ್ಯಗಳಿರುವ ಸೈಕಲ್ ಸಮರ್ಪಿಸಲು ಸಿದ್ಧತೆ; ಗಣರಾಜೋತ್ಸವದ ದಿನದಂದು ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ದಿನೇಶ್ ಕುಮಾರ್ ಟ್ರಿಣ್ ಟ್ರಿಣ್‌ಗೆ 18 ಸಾವಿರ ಚಂದಾದಾರರು *ನಗರದ 45 ಕಡೆಗಳಲ್ಲಿ ಬೈಸಿಕಲ್ ಕೇಂದ್ರ, 450 ಸೈಕಲ್‌ಗಳು * ಸದ್ಯ 300 ರಿಂದ 350 …
ಘಟನೆ ವಿವರ : ಅಲಗೂಮೂಲೆ ಗ್ರಾಮದ ಕುಮಾರ್ ಎಂಬುವರು ಬೆಂಗಳೂರು ಮೂಲದ ಪ್ರತಾಪ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಕುಮಾರ್ ತನ್ನ ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದ, ಅದರಂತೆ ಡಿ.27 ರಂದು ಜಮೀನಿನಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ …
ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಗಳಲ್ಲಿ ಸಿದ್ಧತೆ ಮೈಸೂರು/ಮಂಡ್ಯ/ಚಾಮರಾಜನಗರ/ಮಡಿಕೇರಿ: ಚೀನಾದಲ್ಲಿ ಪತ್ತೆಯಾಗಿರುವ ಕೋವಿಡ್- ೧೯ ಉಪತಳಿ ಬಿ.೭ ದೇಶದಲ್ಲಿಯೂ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಈ ಸಾಂಕ್ರಾಮಿಕ ಈ ಭಾಗದಲ್ಲಿ …
ಮೈಸೂರು: ತಾಲೂಕಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಇತರರು ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ. ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ …
ಆತಂಕ ಸೃಷ್ಟಿಸಿರುವ ಆನೆಗಳ ಸೆರೆಗೆ ದುಬಾರೆ, ಮತ್ತಿಗೋಡು ಶಿಬಿರದ ಸಾಕಾನೆಗಳ ಸಾಥ್ ಸಿದ್ದಾಪುರ: ಕಾರ್ಮಿಕರ ಮೇಲೆ ದಾಳಿ, ಬೆಳೆ ನಾಶದ ಮೂಲಕ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದ ಎರಡು ಕಾಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ …
ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ. ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ. …
ಪಿರಿಯಾಪಟ್ಟಣ: ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್‌ಗೆ ಅಪರಿಚಿತರು ನುಗ್ಗಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು …
ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ. ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು …
ಹನೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ತಿಳಿಸಿದರು. ತಾಲೂಕಿನ ಬೈಲೂರು ಹೊಸಪಾಳ್ಯ ಅರೆಕಾಡುವಿನ ದೊಡ್ಡಿ ಕಂಬಿಗುಡ್ಡೆ, ಗುರುಮಲ್ಲಪ್ಪನ …