Mysore
22
scattered clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ …

ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಅಧಿದೇವತೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಸ್ವೀಕರಿಸಿದ್ದಾರೆ. ದೇವಿಗೆ ಸೀರೆ, ಹೂವು, ಹಣ್ಣು ಗಳನ್ನು ಅರ್ಪಿಸಿ ಭಕ್ತಿ …

ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ. …

ಚಾಮರಾಜನಗರ : ಗಣಪತಿ ಪೂಜೆ ವಿಚಾರದಲ್ಲಿ ಸಾಣೇಹಳ್ಳಿ ಪಂಡಿತಾರಾದ್ಯ ಶ್ರೀಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಯತ್ನಾಳ್, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯಲ್ಲಿ ಮಾತನಾಡಿದ್ದ ಶಿವಾಚಾರ್ಯ ಸ್ವಾಮೀಜಿ, ʼʼವೇದಿಕೆ ಕಾರ್ಯಕ್ರಮಗಳಲ್ಲಿ ಅಥವಾ ಮನೆಗಳಲ್ಲಿ ಗಣಪತಿಯನ್ನು ವಿಘ್ನ …

ಚಾಮರಾಜನಗರ : ಹಿಂದೂ ಧರ್ಮದ ಆಧಾರದ ಮೇಲೆ ನಾವು ವೀರಶೈವ ಲಿಂಗಾಯತರಾಗಿದ್ದೇವೆ. ಪಾಪ ಆ ಸ್ವಾಮೀಜಿ ನಕ್ಸಲೈಟ್ ಆಗಬೇಕಿತ್ತು. ಕಮ್ಯೂನಿಸ್ಟ್ ಆಗಿದ್ದಾರೆ. ದುರ್ದೈವ ಅವರು ಖಾವಿ ಹಾಕಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಚಾಮರಾಜನಗರ ಜಿಲ್ಲೆ ಬರ ಪ್ರವಾಸಕ್ಕೆ …

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು …

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ …

ಚಾಮರಾಜನಗರ : ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಿಜೆಪಿ ಬರ ಅಧ್ಯಯನ ತಂಡವು ಕೀಳಲೀಪುರ, ಕುಲಗಾಣ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು. ಕೀಳಲೀಪುರದ ಗುರುಸಿದ್ದಪ್ಪ ಎಂಬುವರ ಬಾಳೆತೋಟ, ಶ್ರೀಕಂಠಪ್ಪ ಅವರ ನೆಲಗಡಲೆ ಮತ್ತು ಟೊಮ್ಯಾಟೊ, …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ …

ಮೈಸೂರು : ಲಿಂಗದೇವರ ಕೊಪ್ಪಲು ವೃತ್ತದಲ್ಲಿ ಅಳವಡಿಸಿದ್ದ ಸಿಎಂ ಸಿದ್ದರಾಮಯ್ಯ ನಾಮ ಫಲಕವನ್ನು ಪೊಲೀಸರು ತೆರವು ಮಾಡಿದ ಕಾರಣ ಸಿದ್ದರಾಮಯ್ಯ ಅಭಿಮಾನಿಗಳು ಪೋಲಿಸರ ವಿರುದ್ಧ ಪ್ರತಿಭಟಿಸಿ ರಸ್ತೆ ತಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಲಿಂಗದೇವರ ಕೊಪ್ಪಲು ವೃತ್ತಕ್ಕೆ ಸಿದ್ದರಾಮಯ್ಯ ಅವರ ಹೆಸರಿಡಲು …

Stay Connected​
error: Content is protected !!