Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಶ್ರೀರಂಗಪಟ್ಟಣ : ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ. ಭಾರತದ …

ಕಾವೇರಿ ಆರತಿಯಲ್ಲಿ ಜನಮನ ಸೆಳೆದ ಜನಪದ ನೃತ್ಯೋತ್ಸವ ಕೆ.ಆರ್.ಎಸ್ (ಮಂಡ್ಯ) : ಉತ್ತರ ಭಾರತದ ಕಾಶಿ ಕ್ಷೇತ್ರ ಹೇಗೆ ಗಂಗಾರತಿಗೆ ಪ್ರಸಿದ್ಧಿ ಹೊಂದಿದೆಯೋ ಅದೇ ರೀತಿ ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ನಡೆಯಲಿರುವ "ಕಾವೇರಿ ಆರತಿ" ಕೂಡ ಪ್ರಸಿದ್ಧಿಯಾಗಲಿದೆ ಎಂದು ವಿಶ್ವ …

ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ …

ಚಾಮರಾಜನಗರ : ಜಿಲ್ಲೆಯ ಜೀತ ವಿಮುಕ್ತರ ಸಾಮಾಜಿಕ ಸ್ಥಿತಿ-ಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಾಗೃತಿ ಹಾಗೂ ಉಸ್ತುವಾರಿ …

marathon

ಶ್ರೀರಂಗಪಟ್ಟಣ : ಯುವ ಜನತೆ ಎಚ್‌ಐವಿ, ಏಡ್ಸ್‌ನಂತಹ ಮಾರಕ ಕಾಯಿಲೆಗೆ ತುತ್ತಾಗದೇ ಸುಸ್ಥಿರ ಜೀವನ ರೂಪಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಹಾಗಾಗಿ ಯುವಕರು ತಾವು ಜಾಗೃತರಾಗಿ ಇತರರಿಗೂ ಎಚ್‌ಐವಿ, ಏಡ್ಸ್ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಅಧಿಕಾರಿ …

ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು. ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದಕ್ಷಿಣ ಭಾರತದ …

ಶ್ರೀರಂಗಪಟ್ಟಣ : ಮಂಡ್ಯ ಜಿಲ್ಲೆಯಲ್ಲಿ ೫ ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ೧.೭೦ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ತಿಳಿಸಿದರು. …

ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು. ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಕೆಆರ್‌ಎಸ್‌ನ ಬೋಟಿಂಗ್‌ ಪಾಯಿಂಟ್‌ನಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದರು. ಇದನ್ನೂ …

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ ಯುವಕರು, ಸ್ಕ್ಯಾನರ್ ಮೂಲಕ ಹಣ ಸೆಂಡ್ ಮಾಡುವುದಾಗಿ ನಾಟಕವಾಡಿದ್ದಾರೆ‌. ಇದನ್ನೂ ಓದಿ:-ಆ ನಾಲ್ಕನೇ …

ಮಂಡ್ಯ: ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಹೇಳಿದರು. ಇಂದು ಶ್ರೀರಂಗಪಟ್ಟಣ …

Stay Connected​
error: Content is protected !!