Mysore
23
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಸಮಯ ಪಾಲನೆ ಕಡ್ಡಾಯ ಮಾಡಿ ಸರ್ಕಾರಿ ಅಧಿಕಾರಿಗಳ ಕಳ್ಳಾಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಬ್ರೇಕ್ ಹಾಕಿದ್ದಾರೆ. ಸರ್ಕಾರಿ ಅಧಿಕಾರಿ ಸಿಬ್ಬಂದಿ ಆಟಾಟೋಪಕ್ಕೆ ಮೂಗುದಾರ ಹಾಕಿದ ಡಿಸಿ ಬಯೋಮೆಟ್ರಿಕ್ ಕಡ್ಡಾಯ ಮಾಡಿ ಕಚೇರಿ ಸಮಯದಲ್ಲಿ ಟೀ ಕಾಫಿ ಕುಡಿಯಲು …

ಮೈಸೂರು : ದಸರಾ ಪೂರ್ವಭಾವಿ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಿಂದ ಸರಳವೂ ಅಲ್ಲ, ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆಗೆ ಮುಂದಾದೆವು. ಈ ಮೂಲಕ ಎಲ್ಲರ ಸಹಕಾರದಿಂದ ದಸರಾ ಮಹೋತ್ಸವ …

ಮೈಸೂರು : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲಿಗರು ದೂರವಾಣಿ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿ ನಗರ ಪೊಲೀಸ್ …

ಮೈಸೂರು : ಬೆಂಗಳೂರು-ಮೈಸೂರು ನಡುವಿನ ತಡೆರಹಿತ ಸಾಮಾನ್ಯ ಬಸ್‌ಗಳ ಪ್ರಯಾಣ ದರವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 15 ರೂ. ಏರಿಕೆ ಮಾಡಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಈ ಹಿಂದೆ 185 ಇದ್ದ ದರ ಇದೀಗ 200 ರೂ. …

ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಕುಲ ಸಚಿವರಾಗಿ ಎಂ. ಆರ್ ರಾಜೇಶ್ ರವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ …

ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಾಳೆ ಸಂಜೆ‌ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ‌ 5 ಗಂಟೆಗೆ ಚಾಮುಂಡಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. …

ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ …

ಮೈಸೂರು : ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ನಡೆದಿದೆ. ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ. ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂ ಪಾಷಾ ಆಸ್ಪತ್ರೆಗೆ …

Stay Connected​
error: Content is protected !!