Mysore
28
few clouds

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಪಾಲಿಕೆ, ಜಿಪಂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮೈಸೂರು: ವಿದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಆತಂಕ ಸೃಷ್ಟಿಸಿದ್ದು, ಸದ್ಯಕ್ಕೆ ಸಾರ್ವಜನಿಕರು ಯಾವುದೇ ಭಯಪಡುವ ಅಗತ್ಯವಿಲ್ಲ. ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ತಪ್ಪದೆ ಪಾಲಿಸುವ …

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳಿರುವ ಕರ್ನಾಟಕ ದೂರದ ಮಧ್ಯಪ್ರದೇಶಕ್ಕೆ ತನ್ನ 14 ಸಾಕಾನೆಗಳನ್ನು ಕಳುಹಿಸಿಕೊಡುತ್ತಿದೆ.  ಕೊಡಗು : ಕೊಡಗಿನ ದುಬಾರೆ ಆನೆ ಶಿಬಿರದಿಂದ ಹೊರಟ ಐದು ಆನೆಗಳು ಈಗಾಗಲೇ ಭೋಪಾಲ್‌ ತಲುಪಿವೆ. ಆನೆಗಳ ಜತೆ ಮಾವುತರು, ಉಸ್ತುವಾರಿಗಳೂ ತೆರಳಿದ್ದು, ಅಲ್ಲಿನ ಸಿಬ್ಬಂದಿಗೆ …

ಹನೂರು : ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳ ಇಂದು ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ ನಡೆಸಿದರು. ಶುಕ್ರವಾರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ …

ಮೈಸೂರು: ವಿವಿಧ ಕಾಯಿಲೆಗಳಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಮಂದಿ ರೋಗಿಗಳ ಚಿಕಿತ್ಸೆಗಾಗಿ ಸಂಸದ ಪ್ರತಾಪ್ ಸಿಂಹ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಡಿ 4,85,883 ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ. ವಿವಿಧ ಕಾಯಿಲೆಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ …

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಲಘುವಾಗಿ ಮಾತನಾಡಲ್ಲ: ಎಚ್‌ಡಿಕೆ ಮಂಡ್ಯ: ಭಾರತದ ಗಡಿಯಂಚಿನ ಚೀನಾದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದನ್ನೇ ದಾಳವಾಗಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಟಫ್ ರೂಲ್ಸ್ ಮಾಡಿದರೆ ನಮ್ಮ ಸಹಮತವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ …

ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ಕೊನೆಗೂ ಸೆರೆ ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಚಿರತೆಗಳ ಪೈಕಿ ಒಂದು ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಎರಡು ತಿಂಗಳ ಹಿಂದೆ ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು …

ಕುಶಾಲನಗರ: ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೊಡಗು ಜಿಲ್ಲೆಯ ಬೇತುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ನಾಗೇಂದ್ರ ಕೆ.ಜಿ. ಅಮಾನತಿಗೆ …

ಕೊಡಗು: ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಮೂರು ಸಾಕಾನೆಗಳ ಶಿಬಿರದಿಂದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ರಾಜ್ಯದ ಶಿಬಿರಗಳಿಂದ ಸಾಕಾನೆಗಳನ್ನು ಸ್ಥಳಾಂತರಿಸುವುದಕ್ಕೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈಗಾಗಲೇ …

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ …

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು. ಡಿ.೨೩ …

Stay Connected​
error: Content is protected !!