Mysore
23
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು. ರಾತ್ರಿಯಿಡೀ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಶೋಭಾಯಾತ್ರೆಯಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ವೊಂದು ನಗರದ ಡಿಸಿಸಿ ಬ್ಯಾಂಕ್ …

ಮೈಸೂರು : ದಸರಾ ಆಚರಣೆ ವಿರೋಧಿಸಿ ಕರಾಳ ದಸರಾ ಆಚರಿಸಿ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಂಗಳವಾರ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಲಂಬಿಯ ಏಷಿಯಾ …

ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …

ಮೈಸೂರು : ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ …

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ ಯಶಸ್ವಿಯಾದರು. ಚಂದನ್ ಶೆಟ್ಟಿ ವೇದಿಕೆಗೆ ಆಗಮಿಸುತ್ತಿದ್ದಂತೆ ಬೊಬ್ಬೆ ಹೊಡೆದು ಶಿಳ್ಳೆ, ಚಪ್ಪಾಳೆಗಳ ಮೂಲಕ …

ಮೈಸೂರು : ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು …

Stay Connected​
error: Content is protected !!