Mysore
26
scattered clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನವದೆಹಲಿ:  ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. 145 ಸಂಸದರ ಅಮಾನತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಬಿಕ್ಕಟ್ಟು ಗುರುವಾರವೂ ಮುಂದುವರೆದಿದ್ದು, ಬಿಜೆಪಿ ನಾಯಕರು ವಿಜಯ್ ಚೌಕ್ …

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ …

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …

ಮೈಸೂರು : ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಯಾದ ನಗರದ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ನೂತನವಾಗಿ ಪ್ರಾರಂಭಿಸಲಾದ ಎಂಸಿಎ ಮತ್ತು ಎಂಬಿಎ ಸ್ನಾತಕೋತ್ತರ ತರಗತಿಗಳಿಗೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಚಾಲನೆ ನೀಡಿದರು. ನಗರದ ಸಂತ ಫಿಲೋಮಿನಾ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ …

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ …

ಮೈಸೂರು: ರಾಜ್ಯದೆಲ್ಲೆಡೆ ಕೋವಿಡ್‌ ರೂಪಾಂತರಿ ಜೆ.ಎನ್‌-1 ಹಂತ ಹಂತವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೊವಿಡ್‌ನಿಂದಾಗಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚಿರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚಿಕೆ ವಹಿಸುವಂತೆ ಸರ್ಕಾರ ಸೂಚನೆ …

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್‌ ಅಬ್ಬರ ದಿನೇ ದಿನೆ ಹೆಚ್ಚಾಗುತ್ತಿದ್ದು, ಮೂವರು ಬಲಿಯಾಗಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ, ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಡಿಸೆಂಬರ್‌ 18 ರಂದು …

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್‌ ಕೇಸ್‌ ಪತ್ತೆಯಾಗಿದೆ. ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ …

ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ ವಿವಿಧ ನಗರಗಳಲ್ಲಿನ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. …

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ರೂಪಾಂತರಿ ಜೆಎನ್1 ಆರ್ಭಟಿಸುತ್ತಿದೆ. ಅದರಲ್ಲೂ ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾ ಜೆಎನ್1 …

Stay Connected​
error: Content is protected !!