Mysore
25
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ …

ನಾಗಮಂಗಲ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಮಾಲೀಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಚಾಮಲಾಪುರ ಗೇಟ್‌ನಲ್ಲಿ ನಡೆದಿದೆ. ತಾಲ್ಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಾಮಲಾಪುರ ಗೇಟ್‌ನ ನಿವಾಸಿ ಮಂಜುನಾಥ್ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು. ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. …

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ …

ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ …

ಮೈಸೂರು : ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ …

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇಂದು 900 ಕ್ಯೂಸೆಕ್‌ನಷ್ಟು ನೀರು ಹೆಚ್ಚಳವಾಗಿದೆ. ಅತ್ತ ಕಬಿನಿ ಡ್ಯಾಂನಿಂದಲೂ …

ಮೈಸೂರು : ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ …

Stay Connected​
error: Content is protected !!