Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ ಚಾಮರಾಜನಗರ: ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ವಿದ್ಯುತ್ ಪ್ರಸರಣ ನಿಗಮದ ನೌಕರರು ನಗರದ ಕ.ವಿ.ಪ್ರ.ನಿ.ನೌಕರರ ಸಂಸ್ಥೆಗಳ ಒಕ್ಕೂಟಗಳ ಕಚೇರಿ ಆವರಣದಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ವಿಭಿನ್ನವಾಗಿ ಪ್ರತಿಭಟಿಸಿದರು. ರಕ್ತಕೊಟ್ಟೇವು.. ಪಿಂಚಣಿ ಬಿಡೇವು …

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಚಾಮರಾಜನಗರ: ಉಚಿತ ಬಸ್ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ಕರೆ ನೀಡಿದ್ದ ಕಾಲೇಜುಗಳ ಬಂದ್‌ಗೆ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸಿ ಬೆಂಬಲಿಸಿದರು. ಒಕ್ಕೂಟದ ಜಿಲ್ಲಾ ಘಟಕದ ಸಹಯೋಗದಲ್ಲಿ …

ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು. ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ …

ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು ಮೈಸೂರು: ವಿದ್ಯಾರ್ಥಿಗಳ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಎನ್ ಎಸ್ ಯು ಐ ಮೈಸೂರು ಘಟಕದ ವತಿಯಿಂದ ಜಿಲ್ಲಾಧಿಕಾರಿ …

ಮೈಸೂರು: ಹಿರಿಯ ಪತ್ರಕರ್ತ ರಹಮತುಲ್ಲಾ ಖಾನ್  (ಇಂದು) ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರಿಗೆ 68 ವರ್ಷ ವಯಸ್ಸಾಗಿತ್ತು. ಬನ್ನಿಮಂಟಪದ ಖಾಸಗಿ ಆಸ್ಪತ್ರೆಯಲ್ಲಿ ಖಾನ್ ಕೊನೆಯುಸಿರೆಳೆದಿದ್ದಾರೆ. ಇವರು  ಮಿನೋ ನ್ಯೂಸ್ ಮತ್ತು ದೆಹಲಿ ಸಹಾರಾ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಪಾರ್ಥಿವ ಶರೀರವನ್ನು ಕೆಸರೆಯ …

ಮೈಸೂರು: ಮುರುಘ ಶ್ರೀ ಪ್ರಕರಣದ ಸಂತ್ರಸ್ತ ಬಾಲಕಿಯರ ತಾಯಿಗೆ ಕೆಲಸ ನೀಡಲು, ಸಂತ್ರಸ್ತ ಬಾಲಕಿಯರಿಗೆ ಪುನರ್ವಸತಿ ಕಲ್ಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಸಂತ್ರಸ್ತರಿಗೆ ಮನವರಿಕೆ ಮಾಡಿಕೊಡುವಂತೆ ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರು ಮೈಸೂರು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಿಗೆ …

ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 9 ಪ್ರಕರಣ ದಾಖಲು ಮೈಸೂರು: ನಗರ ಪೊಲೀಸರು ರೌಡಿಶೀಟರ್ ಒಬ್ಬನನ್ನು ೬ ತಿಂಗಳುಗಳ ಕಾಲ ಗಡಿಪಾರು ಮಾಡಿದ್ದಾರೆ. ಗೌಸಿಯಾನಗರದ ಕೇರಳ ಮಸೀದಿ ರಸ್ತೆಯ ೨ನೇ ಕ್ರಾಸ್‌ನ ಅಕ್ಮಲ್ ಪಾಷ ಅಲಿಯಾಸ್ ಪೋಕ್ಲೈನ್ (೩೪) ಎಂಬಾತನೇ ಮುಂದಿನ …

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ …

ಜನಪ್ರತಿನಿಧಿಗಳ ಪ್ರವೇಶದಿಂದ ಅಹೋರಾತ್ರಿ ಧರಣಿ ವಾಪಸ್: ಇಂದು ಸಂಸದ ಪ್ರತಾಪ್‌ಸಿಂಹ ಸಭೆ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹೆಚ್ಚಿಸಿದ್ದ ವೇತನವನ್ನು ಒಂದು ತಿಂಗಳು ನೀಡಿ ಏಕಾಏಕಿ ವಾಪಸ್ ಪಡೆದಿರುವ ಜತೆಗೆ ಕುಲಪತಿಗಳು ಸರಿಯಾಗಿ ಉತ್ತರಿಸಿದ್ದರಿಂದ ಆಕ್ರೋಶಗೊಂಡು ಅತಿಥಿ ಉಪನ್ಯಾಸಕರು ಶುಕ್ರವಾರ ಅಹೋರಾತ್ರಿ ಧರಣಿ …

ಬೋನಿಗೆ ಬಿದ್ದ ಚಿರತೆ: ಮಾರಶೆಟ್ಟಿ ಗ್ರಾಮಸ್ಥರು ನಿಟ್ಟುಸಿರು ಮೈಸೂರು: ಚಾಮುಂಡಿ ಬೆಟ್ಟಕ್ಕೆ ಸಮೀಪವಿರುವ ಮೈಸೂರು ತಾಲ್ಲೂಕಿನ ಮಾರಶೆಟ್ಟಿ ಗ್ರಾಮದ ಹೊರವಲಯದಲ್ಲಿ ಸುಮಾರು ಮೂರು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದೆ. ಗ್ರಾಮದ ಹೊರವಲಯದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು …

Stay Connected​
error: Content is protected !!