Mysore
24
broken clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಖಾಸಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಸೂಕ್ತ ಕ್ರಮ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. …

ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ  ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ ಈ ಬಾರಿ ಸಕಲ ಸಿದ್ಧತೆ ನಡೆಸಲಾಗಿದೆ. ಪಂಚ ಮಹಾ ರಥೋತ್ಸವವನ್ನು ಲೋಪದೋಷಗಳಿಲ್ಲದೆ ಅದ್ಧೂರಿಯಾಗಿ ನಡೆಸಬೇಕು ಎಂದು ಪಣ ತೊಟ್ಟಿರುವ ಶಾಸಕ …

ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ ರಾಜ ಬೀದಿಯಲ್ಲಿ ಬಹಳ ವಿಜೃಂಭಣೆ ಮತ್ತು ವೈಭವದೊಂದಿಗೆ ನೆರವೇರಿತು. ಎಲ್‌ಸಿಡಿ ಸ್ಕ್ರೀನ್ ಅಳವಡಿಕೆ: ಭಕ್ತರ ಅನುಕೂಲಕ್ಕಾಗಿ ಹಾಗೂ ದೇವಸ್ಥಾನದಲ್ಲಿ ನೂಕುನುಗ್ಗಲು …

ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್ ಮಧ್ಯಾಹ್ನವಾದರೂ ಮನೆಗೆ ಮರಳಿರಲಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಈ ವೇಳೆ ಮನೆಯವರು ಜಮೀನಿಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ ಒಂದು ತಿಂಗಳು ಒಳಗೆ ಬಸ್ ಡಿಪೋ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ …

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಲೈನ್‌ಮ್ಯಾನ್‌ ವಿಶ್ವ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ವಿದ್ಯುತ್‌ ಕಂಬಕ್ಕೆ ಹತ್ತಿ ದುರಸ್ತಿ ಕಾರ್ಯ ಮಾಡುವಾಗಲೇ ವಿದ್ಯುತ್‌ ಪ್ರವಹಿಸಿ ಕಂಬದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ …

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್‌ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ …

Stay Connected​
error: Content is protected !!