Mysore
27
broken clouds

Social Media

ಗುರುವಾರ, 08 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
accident (1)

ಮಂಡ್ಯ: ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯದ ಮಹಿಳಾ ಕಾಲೇಜು ಬಳಿ ನಡೆದಿದೆ. ಕಾಲೇಜು ಬಳಿ ಹೊಸದಾಗಿ ಸ್ಕೈವಾಕರ್‌ ನಿರ್ಮಾಣ ಮಾಡಲಾಗಿತ್ತು. ವೇಗವಾಗಿ ಬಂದ ಬೈಕ್‌ ಸ್ಕೈವಾಕ್‌ ಕಂಬಕ್ಕೆ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಭಕ್ತಾದಿಗಳು ಹಾಗೂ ವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ …

ಮಂಡ್ಯ: ಮಂಡ್ಯ ನಗರಸಭೆಯ ಮಾಜಿ ಅಧ್ಯಕ್ಷರು ಕೆಪಿಸಿಸಿ ಸದಸ್ಯೆಯಾಗಿರುವ ಹಿರಿಯ ದಲಿತ ಮುಖಂಡರೂ ಆಗಿದ್ದ ವಿಜಯಲಕ್ಷ್ಮಿ ರಘುನಂದನ್ ಅರವನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದು ಎಂದು ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು, ಮರೂರು ಗ್ರಾಮಸ್ಥರು ಸೇರಿ …

krs

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ …

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಣ್ಣಿಸಿದರು. ನಗರದ ಜೆ.ಕೆ.ಮೈದಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ …

ಮೈಸೂರು : ಬುಧವಾರ(ಸೆ.24) ನಿಧನರಾದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಮೈಸೂರಿಗೆ ತರಲಾಗಿದ್ದು ಕಲಾಮಂದಿರದ ಆವರಣದಲ್ಲಿ ಬಳಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ ಅವಕಾಶ ನೀಡಲಾಗಿದೆ. ಇಂದು ಸಂಜೆ 6.30ರವರೆಗೆ ಕಲಾಮಂದಿರ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ …

shriranga pattana dasara

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣ ದಸರಾ 2025 ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಜಂಬೂಸವಾರಿ ಮೆರವಣಿಗೆಗೆ ಚಲನಚಿತ್ರ ನಿರ್ದೇಶಕ ಟಿ.ಎಸ್‌ ನಾಗಾಭರಣ ಚಾಲನೆ ನೀಡಿದರು. 415ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ ಮಂಗಳಾರತಿ ಬಳಿಕ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ವಿದ್ಯುಕ್ತ …

shriranga pattan dasara

ಮಂಡ್ಯ: ಇಂದಿನಿಂದ ನಾಲ್ಕು ದಿನಗಳ ಕಾಲ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ಇಂದಿನ ನಾಲ್ಕು ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಟ, ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ಮಧ್ಯಾಹ್ನ 2.30ರಿಂದ 3 ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿ ಚಾಲನೆ …

Stay Connected​
error: Content is protected !!