Mysore
19
clear sky

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಪಾಲಿಕೆ ವಲಯ ಕಚೇರಿ ೭, ೯ಕ್ಕೆ ಮಹಾಪೌರರ ಭೇಟಿ, ಪರಿಶೀಲನೆ ಮೈಸೂರು: ಸಾರ್ವಜನಿಕರು ಕೊಟ್ಟಿರುವ ಅರ್ಜಿಗಳನ್ನು ವಿಲೇವಾರಿ ಮಾಡದೆ, ಎರಡು-ಮೂರು ತಿಂಗಳುಗಳಿಂದ ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಮಹಾಪೌರ ಶಿವಕುಮಾರ್, ಒಂದು ವಾರದೊಳಗೆ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು. …

ಜಿಲ್ಲಾಧಿಕಾರಿಗಳೂ ಆದ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ ಮೈಸೂರು: ಹಲವು ತಿಂಗಳಿಂದ ಬಡಾವಣೆ ರಚನೆ, ಕಟ್ಟಡಗಳ ನಿರ್ಮಾಣದ ನಕ್ಷೆ ಅನುಮೋದನೆಗಾಗಿ ಕಾದು ಕುಳಿತಿದ್ದ ಕಡತಗಳಿಗೆ ಒಪ್ಪಿಗೆ ಕೊಡಲಾಯಿತು. ಜಿಲ್ಲಾಧಿಕಾರಿಗಳೂ ಆದ ಮುಡಾ ಅಧ್ಯಕ್ಷ ಡಾ.ಕೆ.ವಿ.ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ …

ತಮಿಳುನಾಡುಅರಣ್ಯ ಸಿಬ್ಬಂದಿ ಆನೆಗಳನ್ನು ಜಿಲ್ಲೆಯತ್ತ ಹಿಂದಕ್ಕೆ ಅಟ್ಟುತ್ತಿರುವ ಆರೋಪ.. ಚಾಮರಾಜನಗರ: ಜಿಲ್ಲೆಯ ಗಡಿಯಿಂದ ಓಡಿಸಿದ ಕಾಡಾನೆಗಳನ್ನು ತಮಿಳುನಾಡು ಅರಣ್ಯ ಸಿಬ್ಬಂದಿ ವಾಪಸ್ ಅಟ್ಟುತ್ತಿದ್ದು ಇದರಿಂದಾಗಿ ಎರಡೂ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಬೆಳೆಗಳು ಸುಮಾರು ದಿನಗಳಿಂದ ಆನೆಗಳ …

ಎತ್ತಿನಹೊಳೆ ಕಾಮಗಾರಿ ಬಳಿಕ ಚದುರಿಹೋದ ಆನೆಗಳು ಮೈಸೂರು: ಹಳೇ ಮೈಸೂರು ಮತ್ತು ಮಲೆನಾಡು ಭಾಗದಲ್ಲಿ ದಾಂಧಲೆ ಎಬ್ಬಿಸುತ್ತಿದ್ದ ಆನೆಗಳು ಇದೀಗ ಘಟ್ಟದ ಕೆಳಗಿನ ಗ್ರಾಮಗಳಲ್ಲೂ ಹಾವಳಿ ಎಬ್ಬಿಸುತ್ತಿದ್ದು ತೋಟಗಳಿಗೆ ನುಗ್ಗಿ ಫಸಲು ನಾಶ ಮಾಡುತ್ತಿವೆ. .  ಎತ್ತಿನ ಹೊಳೆ ಯೋಜನೆ ಕಾಮಗಾರಿ …

ಹನೂರು : ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ …

ಮೈಸೂರು: ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2.40 ಕೋಟಿ ರೂ. ಹಣ ಹಾಗೂ 194 ಗ್ರಾಂ 800 ಮಿಲಿ ಗ್ರಾಂ ಚಿನ್ನ, 5 ಕೆಜಿ 50 ಗ್ರಾಂ ಬೆಳ್ಳಿ, 31 ವಿದೇಶಿ ಕರೆನ್ಸಿ ನಂಜುಂಡೇಶ್ವರನಿಗೆ ಕಾಣಿಕೆಯಾಗಿ …

ಮೈಸೂರು: ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದ ದಂಪತಿಯನ್ನು ಬಂಧಿಸಲಾಗಿದ್ದು, ಇಬ್ಬರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು. ನಗರ ಪೊಲೀಸ್ ಆಯುಕ್ತರ …

ಮಂಡ್ಯ ಜಿಲ್ಲೆ 180 ಕೆರೆ ತುಂಬಿಸಲು 454 ಕೋಟಿ ರೂ. ಸದ್ಯವೇ ಬಿಡುಗಡೆ: ಸಿಎಂ ಪಾಂಡವಪುರ: ಸರ್ಕಾರಿ ಸ್ವಾಮ್ಯದ ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ 21 ಕೋಟಿ ರೂ. ಮೊತ್ತದ ಕಬ್ಬಿನ ಬಿಲ್ಲ ಮೊದಲನೆ ಕಂತನ್ನು ರೈತರಿಗೆ ಪಾವತಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ …

ಪಿರಿಯಾಪಟ್ಟಣ ತಾಲ್ಲೂಕಿನ ಅಳ್ಳೂರು ಬಳಿ ದುರ್ಘಟನೆ, ಆರೋಪಿ ರೈತನ ಬಂಧನ ಮೈಸೂರು: ಸತತ 13 ವರ್ಷಗಳ ಕಾಲ ಅಂಬಾರಿ ಹೊತ್ತು ಮುನ್ನಡೆದಿದ್ದ ಬಲರಾಮ ಗುಂಡೇಟು ತಗುಲಿ ಗಾಯಗೊಂಡಿದ್ದಾನೆ. ಕಾಡಾನೆ ಎಂದು ಭಾವಿಸಿ ರೈತರೊಬ್ಬರು ಹಾರಿಸಿದ ಗುಂಡು ದಸರಾ ಆನೆಯ ಹೊಟ್ಟೆ ಭಾಗಕ್ಕೆ …

ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ. ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, …

Stay Connected​
error: Content is protected !!