Mysore
26
scattered clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈತ ಅದೇ ಗ್ರಾಮದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ …

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …

ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿರಂಗನಬೆಟ್ಟ ದಕ್ಷಿಣ ಕರ್ನಾಟಕದ ಜನಪ್ರಿಯ ಪುಣ್ಯಕ್ಷೇತ್ರಗಳಲ್ಲೊಂದು. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನಲ್ಲಿರುವ ಈ ಪುಣ್ಯಕ್ಷೇತ್ರ ದಟ್ಟ ಅರಣ್ಯದ ನಡುವೆ ಇದ್ದು, ಅದನ್ನು ಹುಲಿ ಸಂರಕ್ಷಣಾ ವಲಯ ಎಂದೂ ಸಹ ಘೋಷಿಸಲಾಗಿದೆ. ಬಿಳಿರಂಗನಬೆಟ್ಟದಲ್ಲಿ ಹುಲಿ ಮಾತ್ರವಲ್ಲದೇ ಆನೆ, ಜಿಂಕೆ ಮುಂತಾದ …

ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲಿ ಸತತ ಎಂಟು ಬಾರಿ ಅಂಬಾರಿಯನ್ನು ಹೊತ್ತ ಅರ್ಜುನ ಅನೆ ಮೃತಪಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು …

ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಭೇಟಿ ನೀಡಿ, ದೇವಿಯ ದರ್ಶನ ಪಡೆದರು. ಇನ್ನೊಂದೆಡೆ, ಟಾಲಿವುಡ್​ ನಟ ರಾಮ್ ​ಚರಣ್​ ತೇಜ ಕೂಡ ಚಾಮುಂಡೇಶ್ವರಿಯ ದರ್ಶನ ಪಡೆದರು. ನಟ ರಾಮ್ ಚರಣ್ ತೇಜ ಅವರ …

ಮೈಸೂರು : ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಮೈಸೂರಿನ ರಾಜೀವ್ ನಗರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ಚಂದನ್ ಬಲ್ಲಾಳ್ ಮಾಲೀಕತ್ವದ ಮಾತಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಮಂಜುಳಾ ಎಂಬವರೇ ಬಂಧಿತ …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯ ಧಾಮ, ಕಾವೇರಿ ವನ್ಯಧಾಮ ಹಾಗೂ ಬಿ ಆರ್ ಟಿ ಸಂರಕ್ಷಿತ ಅರಣ್ಯ ಪ್ರದೇಶಗಳಿದ್ದು ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಸಫಾರಿ ಪ್ರಾರಂಭ ಮಾಡಿರುವುದು ಈ ಭಾಗದ ವನ್ಯಪ್ರಿಯರಿಗೆ ಸಂತಸ ತಂದಿದೆ …

ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು …

ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …

Stay Connected​
error: Content is protected !!