Mysore
26
scattered clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಇಂದು ( ಡಿಸೆಂಬರ್‌ 2 ) ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಇನ್ನು …

ನಿನ್ನೆ ( ಡಿಸೆಂಬರ್‌ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್‌ ಖಾಲಿಯಾದ ಕಾರಣ …

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್‌ ಎಂಬುವವರು ಇಂದು ( ಡಿಸೆಂಬರ್‌ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್‌ ನೇಣು ಬಿಗಿದುಕೊಂಡು ಕೊನೆಯುಸಿರೆಳೆದಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ …

ಮೈಸೂರು: ಈ ಹಿಂದೆ ಸಮಾಜದೊಳಗೆ ಹೆಚ್ಐವಿ ಸೋಂಕಿತರನ್ನು ನೋಡುವ ರೀತಿ ಹಾಗೂ ಅವರ ಜೊತೆ ವರ್ತಿಸುವ ರೀತಿ ಬೇರೆಯೇ ಆಗಿತ್ತು. ಕಾಲ ಕಳೆದಂತೆ ಸಮಾಜದಲ್ಲಿ ಅರಿವು ಹೆಚ್ಚಾಗಿ, ಹೆಚ್ಐವಿ ಸೋಂಕಿತರನ್ನು ಸಾಮಾನ್ಯರಂತೆ ಪರಿಗಣಿಸಲಾಗುತ್ತಿರುವುದು ಸಮಾಜದ ಉತ್ತಮ ಬೆಳವಣಿಗೆಯಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ …

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ …

ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎನ್‌.ಗೋವಿಂದ, ಬೆಳಗ್ಗೆ ನಡೆಯಲಿರುವ ಮಹಾಭಿಷೇಕದಲ್ಲಿ 32 ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ …

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ …

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ …

ಮೈಸೂರು: ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಚಾಮುಂಡಿ …

Stay Connected​
error: Content is protected !!