Mysore
29
few clouds

Social Media

ಗುರುವಾರ, 15 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ವಿಮಾನಗಳು ವೈಮಾನಿಕ ಹಾರಾಟ ನಡೆಸುವಾಗ ತುರ್ತು ಭೂ ಸ್ಪರ್ಶಗೊಂಡು, ಆಗಬಹುದಾದ ಸಂಭವನೀಯ ಅವಘಡಗಳ ಬಗೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ರಕ್ಷಣೆಯ ಬಗ್ಗೆ ಅಣುಕು ಪ್ರದರ್ಶನ ನಡೆಸಲಾಯಿತು ಅವಘಡಗಳು ನಡೆದಾಗ ರಕ್ಷಣಾ ಪಡೆಯ ಎಲ್ಲ ಸಿಬ್ಬಂದಿಗಳು ಒಗ್ಗೂಡಿ ಕಾರ್ಯ …

ಹನೂರು : ಬಿಜೆಪಿ ಯುವ ಮುಖಂಡ ನಿಶಾಂತ್ ಶಿವಮೂರ್ತಿರವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು. ಪಟ್ಟಣದ ಶ್ರೀ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಮಲ …

ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ …

ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ …

ಕಾಡಂಚಿನ ಗ್ರಾಮಗಳಲ್ಲಿ ಉರುಳು ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಜಾಥಾ ಅಂತರಸಂತೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಯ ತಾರಕ ಗಸ್ತಿನ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ ಮರಿಗಳನ್ನು ಅಗಲಿ ಸಾವನ್ನಪ್ಪಿದ ಬಳಿಕ ಅರಣ್ಯ ಇಲಾಖೆ ಉರುಳು …

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ …

ಅಂತರಸಂತೆ: ಕರುವೊಂದನ್ನು ಚಿರತೆ ಬಲಿಪಡೆದಿದ್ದ ಕಾರಣಕ್ಕಾಗಿ ಇರಿಸಿದ್ದ ಬೋನಿಗೆ ಚಿರತೆಯ ಮರಿಯೊಂದು ಸೆರೆಯಾಗಿದ್ದು, ತಾಯಿ ಮತ್ತು ಮತ್ತೊಂದು ಮರಿ ಇರುವುದಾಗಿ ಅದಕ್ಕಾಗಿ ಮತ್ತೇ ಹೆಚ್ಚುವರಿ ಬೋನು ಇರಿಸುವಂತೆ ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸಮೀಪದ …

ಸಮಯ ಪ್ರಜ್ಞೆಯಿಂದ ಉಳಿದ ಜೀವ ಚಾಮರಾಜನಗರ: ತಾಲ್ಲೂಕಿನ ವೀರನಪುರ ಬಳಿ ಯಾವುದೋ ಪ್ರಾಣಿಗೆ ಹಾಕಿದ್ದ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ. ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆಯ ಸೊಂಟಕ್ಕೆ ತಂತಿ ಬಿಗಿದು ಕೊಂಡಿದ್ದನ್ನು ಹತ್ತಿರದಿಂದ ಕಂಡ ರೈತರೊಬ್ಬರು …

ಚಾಮರಾಜನಗರ: ಮಠಾಧೀಶರು, ರಾಜಕೀಯ ನಾಯಕರು, ಚಿತ್ರನಟರು ಹೀಗೆ ಸೆಲೆಬ್ರಿಟಿಗಳನ್ನು ಮದುವೆ ಮಂಟಪಕ್ಕೆ ಕರೆತಂದು ಸಪ್ತಪದಿ ತುಳಿಯುವ ಈ ದಿನಮಾನಗಳಲ್ಲಿ ತನ್ನ ಜೀವನೋಪಾಯಕ್ಕೆ ಆಧಾರವಾಗಿರುವ ಎತ್ತುಗಳನ್ನು ಅಲಂಕರಿಸಿ ಕಲ್ಯಾಣ ಮಂಟಪಕ್ಕೆ ಕರೆತಂದು ಅವುಗಳ ಸಮ್ಮುಖದಲ್ಲಿ ವಿವಾಹವಾಗಿರುವ ಅಪರೂಪದ ಪ್ರಸಂಗಕ್ಕೆ ನವಜೋಡಿಗಳಾದ ಮಹೇಶ ಮತ್ತು …

ಚಾಮರಾಜನಗರಕ್ಕೆ ಮೂರನೇ ಬಾರಿ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು: ಇರುವುದೊಂದೇ ಭೂಮಿ. ಎಲ್ಲವೂ ಒಂದಕ್ಕೊಂದು ಹೊಂದಿಕೊಂಡಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಅನ್ನೋದರ ಬಗ್ಗೆ ನನಗೆ ನಂಬಿಕೆ ಇಲ್ಲ... ಹೀಗೆಂದು ಸ್ಪಷ್ಟವಾಗಿ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡಿ …

Stay Connected​
error: Content is protected !!