ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ. ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬ್ಯಾರಿಕೇಡ್ ಗೆ ವಿದ್ಯುತ್ ಪ್ರವಹಿಸಿದೆ.ಈ ವೇಳೆ ಸ್ಥಳದಲ್ಲಿದ್ದ ಭಕ್ತಾದಿಗಳಿಗೂ ಕೂಡ ವಿದ್ಯುತ್ ತಗುಲಿದ್ದು,ಹಲವರಿಗೆ …










