Mysore
28
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿಯಿಂದ ಗಾಯಗೊಂಡ ಘಟನೆಯ ನಂತರ ಮಲೆ ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿ ಸಲಗ ನಿಂತು ದರ್ಶನ …

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ ಸುಮಾರು 104 ಮೊಬೈಲ್‌ಗಳನ್ನು ಪತ್ತೆಹಚ್ಚಿದ್ದು, ಮಂಗಳವಾರ ವಾರಿಸುದಾರರಿಗೆ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು. ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಿ.ವಿ.ನಂದೀಶ್ ಹೇಳಿದರು. ಇಂದು ಜಿಲ್ಲಾಡಳಿತ, ಕನ್ನಡ ಮತ್ತು …

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ ಕುಗ್ಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹೇಳಿದರು. ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ …

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 35 ಗ್ರಾಮ ಆಡಳಿತಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನಾ ಪತ್ರ ನೀಡಿದರು. ಜಮೀನಿನ …

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಅರೇಳು ತಿಂಗಳುಗಳಿಂದ ಹುಲ್ಲಹಳ್ಳಿ ಗ್ರಾಮದ ಆರು ಮತ್ತು ಏಳನೆಯ ವಾರ್ಡ್ಗಳಲ್ಲಿ ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಜನ …

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು ತಾಲ್ಲೂಕಿನಿಂದ ಲಕ್ಷಾಂತರ …

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಇಂದು ಬೆಳಿಗ್ಗೆ 11 ಗಂಟೆಯ ವೇಳೆ ಜರುಗಿದೆ. ಚನ್ನಪಟ್ಟಣ ತಾಲ್ಲೂಕಿನ ಭುವಳ್ಳಿ …

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ. ಬನ್ನೂರಿನಲ್ಲಿ …

Stay Connected​
error: Content is protected !!