Mysore
22
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಕುಲ ಸಚಿವರಾಗಿ ಎಂ. ಆರ್ ರಾಜೇಶ್ ರವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ …

ಮೈಸೂರು : ಶನಿವಾರ ಚಂದ್ರ ಗ್ರಹಣವಿರುವ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದ ದೇವಸ್ಥಾನ ಅವಧಿಗೂ ಮುಂಚಿತವಾಗಿ ಬಂದ್ ಆಗಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಾಳೆ ಸಂಜೆ‌ 6 ಗಂಟೆಗೆ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಆಗಲಿದೆ.ನಾಳೆ ಸಂಜೆ‌ 5 ಗಂಟೆಗೆ ಚಾಮುಂಡಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. …

ಮೈಸೂರು : ನಾಡಹಬ್ಬ ದಸರಾದ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ ಸಿಗೋಣ ಎಂಬಂತೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಗುರುವಾರ ಬೆಳಿಗ್ಗೆ 11ಕ್ಕೆ ಗಜಪಡೆಯ ಮಾವುತ ಹಾಗೂ ಕಾವಾಡಿಗಳನ್ನು ಅರಮನೆ ಆಡಳಿತ ಮಂಡಳಿಯಿಂದ ಯಶಸ್ವಿ ಜಂಬೂ …

ಮೈಸೂರು : ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ನಡುವೆ ಶುರುವಾದ ಹೊಡೆದಾಟ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ನಡೆದಿದೆ. ಆಸಿಫ್ .ಆ.ಬಿಲ್ಲಾ ಆಸಿಫ್(36) ಮೃತ ದುರ್ದೈವಿ. ಗಲಾಟೆಯಲ್ಲಿ ಗಾಯಗೊಂಡ ಆರೋಪಿ ಸಲೀಂ ಪಾಷಾ ಆಸ್ಪತ್ರೆಗೆ …

ಚಾಮರಾಜನಗರ : ತಮಿಳುನಾಡಿನಿಂದ ಕರ್ನಾಟಕದತ್ತ ಬರುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಪಲ್ಟಿಯಾಗಿ 25 ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಇಳಿಜಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳದ ಬಸ್ ವೊಂದು ತಮಿಳುನಾಡಿನ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆಬಿದ್ದಿದೆ. ಹಗಲು ಮೈಸೂರು ದಸರಾದ ವೈಭವ ನೋಡು, ರಾತ್ರಿ ಮಂಜಿನ ನಗರಿ ಮಡಿಕೇರಿ ದಸರಾದ ಸೊಬಗು ನೋಡು ಎಂಬ ಮಾತಿನಂತೆ ಸಹಸ್ರಾರು ಮಂದಿ ಮಡಿಕೇರಿ ದಸರಾ ಸೊಬಗನ್ನು ಬುಧವಾರ ರಾತ್ರಿ ಕಣ್ತುಂಬಿಕೊಂಡರು. ರಾತ್ರಿಯಿಡೀ …

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಅವಘಡ ಸಂಭವಿಸಿದ್ದು, ಮೂವರು ಗಾಯಗೊಂಡಿದ್ದಾರೆ. ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಮಂಟಪವು ಶೋಭಾಯಾತ್ರೆಯಲ್ಲಿ ತೊಡಗಿದ್ದಾಗ ಟ್ರ್ಯಾಕ್ಟರ್ ವೊಂದು ನಗರದ ಡಿಸಿಸಿ ಬ್ಯಾಂಕ್ …

ಮೈಸೂರು : ದಸರಾ ಆಚರಣೆ ವಿರೋಧಿಸಿ ಕರಾಳ ದಸರಾ ಆಚರಿಸಿ ಹೆದ್ದಾರಿ ತಡೆಗೆ ಮುಂದಾದ ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮಂಗಳವಾರ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಲಂಬಿಯ ಏಷಿಯಾ …

Stay Connected​
error: Content is protected !!