ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು. ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ …










