Mysore
22
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು …

ಮೈಸೂರು : ನಾಡಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಮೈಸೂರು ಅರಮನೆಯಲ್ಲಿ ದಸರಾ ಆಚರಣೆ ಹಾಗೂ ಖಾಸಗಿ ದರ್ಬಾರ್‌ಗೆ ಸಿದ್ಧತೆ ಪ್ರಾರಂಭವಾಗಿದೆ. ರಾಜ ವಂಶಸ್ಥರ ಶರನ್ನವರಾತ್ರಿ ಆಚರಣೆಗಳು ಅರಮನೆಯಲ್ಲಿ ನಡೆಯುವುದರಿಂದ ಕೆಲ ದಿನಗಳಲ್ಲಿ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು ಮೈಸೂರು ಅರಮನೆ …

ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ …

ಮೈಸೂರು : ಬೆಂಗಳೂರಿನ ಲಾಲ್‌ಬಾಗ್‌ನಂತಹ ಸುಂದರ ಸಸ್ಯ ಶಾಸ್ತ್ರೀಯ ತೋಟ ಮೈಸೂರಿನ ಲಿಂಗಾಂಬುದಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ರಾಮಕೃಷ್ಣನಗರಕ್ಕೆ ಹೊಂದಿಕೊಂಡಂತೆ ಇರುವ ಲಿಂಗಾಂಬುದಿಕೆರೆಯ ಪಕ್ಕದಲ್ಲಿ ಸುಮಾರು 15 ಎಕರೆ ಪ್ರದೇಶದಲ್ಲಿ ಸುಂದರವಾದ ಸಸ್ಯಶಾಸ್ತ್ರೀಯ ತೋಟವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು …

ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್‌ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ …

ಮೈಸೂರು : ಈ ಬಾರಿ ದಸರಾದಲ್ಲಿ ರಾಜ ವಂಶಸ್ಥರ ಶರನ್ನವರಾತ್ರಿ ಪೂಜಾ ಕೈಂಕರ್ಯಗಳ ವಿವರಗಳು ನಿಗದಿಯಾಗಿದೆ. ಅದರಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ, ಖಾಸಗಿ ದರ್ಬಾರ್, ಅರಮನೆಯಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿ ದಿನದಂದು ರಾಜವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ …

ಮೈಸೂರು : ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಆಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ …

Stay Connected​
error: Content is protected !!