Mysore
22
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ …

ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ …

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ …

ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ …

ಚಾಮರಾಜನಗರ : ಲಾರಿ ಡ್ರೈವಿಂಗ್ ವೇಳೆ ಹೃದಯಾಘಾತವಾದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ …

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ …

ಮೈಸೂರು: ``ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ'' ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್  ತಿರುಗೇಟು …

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ನಟ ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜ್​ಕುಮಾರ್ ರಾಘವೇಂದ್ರ ರಾಜ್​ಕುಮಾರ್ ಸಾಥ್ ನೀಡಿದ್ದಾರೆ. ದಾಸೋಹ ಭವನದಲ್ಲಿ ಅವರು …

ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್​ ಶಾಸ್ತ್ರಿ ಅವರ ಬಹದ್ದೂರ್​ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ. ನಟ ಶಿವರಾಜ್​ಕುಮಾರ್​ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್​ …

ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ …

Stay Connected​
error: Content is protected !!