Mysore
27
broken clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ : ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದಿನಳ್ಳಿ ಗ್ರಾಮದ ಸಮೀಪ ಜರುಗಿದೆ. ಚಾಮರಾಜನಗರ ಜಿಲ್ಲೆಯ …

ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್ ಆಗಿದ್ದ ಲೋಕೇಶ್ ಪೂಜಾರಿ(37) ಮೃತ ಪೊಲೀಸ್ ಸಿಬ್ಬಂದಿ ಎಂದು ತಿಳಿದು ಬಂದಿದೆ. ತಮ್ಮ …

ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ …

ಚಾಮರಾಜನಗರ : ಚಾರ್ಜ್​ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್​​ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ‌ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ‌. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ …

ಚಾಮರಾಜನಗರ : ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ …

ಮಂಡ್ಯ : ಪ್ರತಿ ದಿನ ಒಂದಲ್ಲಾ ಒಂದು ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾವು ಹೆದರುತ್ತೇವೆ ಎಂದರೆ ಅದು ಅವರ ಭ್ರಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಛೇಡಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಕೆ.ಆರ್.ಪೇಟೆ : ಭೂ ಸ್ವಾಧೀನಕ್ಕೆ ವೈಜ್ಞಾನಿಕ ಪರಿಹಾರ ನೀಡದೆ ಪೊಲೀಸರ ಸರ್ಪಗಾವಲಿನಲ್ಲಿ ಜಲಸೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಿರುವ ಕೆಶಿಫ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಅಗ್ರಹಾರಬಾಚಹಳ್ಳಿ, ಬಿ.ಕೋಡಿಹಳ್ಳಿ, ಚಿಕ್ಕೋನಹಳ್ಳಿ ಹಾಗೂ …

ಮೈಸೂರು : ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಟಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.  ವಕೀಲರಾಗಿದ್ದ ವೀಣಾ ಅವರಿಗೆ ಪತಿ ವೀರಭದ್ರಪ್ಪ ಬಿಸ್ಲಳ್ಳಿ, ಪುತ್ರ ಆಶಿಕ್‌ ಸೇರಿದಂತೆ ಅಪಾರ ಬಂಧು …

ಮೈಸೂರು : ಆನ್​ಲೈನ್​ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ …

Stay Connected​
error: Content is protected !!