Mysore
22
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೆ ರಾಜ್ಯಸಭಾ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ ಬರೆದಿದ್ದಾರೆ. ಸಹೋದರರಂತೆ ಎರಡೂ ರಾಜ್ಯಗಳು ಪರಸ್ಪರರ ಅಗತ್ಯತೆಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಂಡು, ಲಭ್ಯವಿರುವ ಸೀಮಿತ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ಮೂಲಕ‌ …

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ಜಿಲ್ಲೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿಲ್ಲ. ಕಾಫಿ ಬೆಳೆಗಾರರ …

ಮೈಸೂರು: ಮೈಸೂರಿನ ಸಿಐಡಿ ಅರಣ್ಯ ಘಟಕದ ಪೊಲೀಸರು ಮನೆಯಲ್ಲಿ ಅನಧಿಕೃತವಾಗಿ 9 ವಿವಿಧ ಜಾತಿಯ 18 ಹಾವುಗಳು, 4 ಸಿವೆಟ್‌ ಕ್ಯಾಟ್‌ ಎಂಬ ಸಣ್ಣ ಗಾತ್ರದ ಬೆಕ್ಕುಗಳನ್ನು ಸಾಕುತ್ತಿದ್ದ ಆರೋಪಿಯನ್ನು ಬಂಧಿಸಿ, ಹಾವು ಮತ್ತು ಬೆಕ್ಕುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಹಾವುಗಳ …

ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮೃತರನ್ನು …

ಮೈಸೂರು : ಕನ್ನಂಬಾಡಿ ಕಟ್ಟೆ ಸೇರಿದಂತೆ ಜಲಾಶಯಗಳಲ್ಲಿ ನೀರು ಇರುವ ಕುರಿತು ವಾಸ್ತವ ಪರಿಶೀಲನೆ ನಡೆಸಲು ಕೇಂದ್ರ ತಜ್ಞರ ತಂಡವನ್ನು ಕಳುಹಿಸಬೇಕು.ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು. ಕೇಂದ್ರದಿಂದ ತಂಡ ಕಳುಹಿಸಬೇಕು ಅಂತ ಹೇಳಿ ಎರಡು ಬಾರಿ ಕೇಂದ್ರ …

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. …

ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ …

ನಾಗಮಂಗಲ : ಮನೆಗೆ ನುಗ್ಗಿದ ನಾಲ್ವರು ದರೋಡೆಕೋರರು ಮಾಲೀಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಬೆಳ್ಳೂರು ಹೋಬಳಿಯ ಚಾಮಲಾಪುರ ಗೇಟ್‌ನಲ್ಲಿ ನಡೆದಿದೆ. ತಾಲ್ಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಾಮಲಾಪುರ ಗೇಟ್‌ನ ನಿವಾಸಿ ಮಂಜುನಾಥ್ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಮತ್ತು ಅವರ ಪುತ್ರ ನಟ ವಿನೋದ್‌ರಾಜ್ ಭಾಗವಹಿಸಿ …

Stay Connected​
error: Content is protected !!