Mysore
25
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ. ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮೈಸೂರು : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್‌ಪ್ರೆಸ್‌ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಡ್ಯಾಂ ಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 24 ಗಂಟೆಗಳಲ್ಲಿ ಕೆಆರ್‌ಎಸ್ ಡ್ಯಾಂಗೆ 4 ಟಿಎಂಸಿ ನೀರು ಹರಿದು ಬಂದಿದ್ದು, ಡ್ಯಾಂನಲ್ಲಿ ಸದ್ಯ 26.811 ಟಿಎಂಸಿ ನೀರು ಸಂಗ್ರಹವಾಗಿದೆ. ಮಂಗಳವಾರ ಕೆಆರ್‌ಎಸ್ …

ಯಳಂದೂರು : ತಾಲ್ಲೂಕಿನ ಮಲ್ಲಿಗೆಹಳ್ಳಿಯಲ್ಲಿ ಮೂರು ದಿನಗಳ ಹಿಂದೆ ನಾಯಿ ಮೇಲೆ ದಾಳಿ ನಡೆಸಿದ್ದ ಚಿರತೆ ಮಂಗಳವಾರ ರಾತ್ರಿ ಅದೇ ಗ್ರಾಮದ ಬಾಲಕನ ಮೇಲೆ ತೀವ್ರ ದಾಳಿ ನಡೆಸಿದೆ. ಗ್ರಾಮದ ಶಿವಕುಮಾರ್ ಅವರ ಪುತ್ರ ಹರ್ಷಿತ್ ಚಿರತೆ ದಾಳಿಯಿಂದ ರಕ್ತಸಿಕ್ತನಾಗಿ ನಗರದ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹಿನ್ನೆಲೆ ಸುಮಾರು 30,000 ಕ್ಯೂಸೆಕ್ಸ್‌ನಷ್ಟು …

ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ (ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, …

ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು …

ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ ರಾತ್ರಿ ವೇಳೆ ಮರ ಸಹಿತ ಗುಡ್ಡ ಕುಸಿದಿದ್ದು ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. …

Stay Connected​
error: Content is protected !!