ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …
ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …
ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ೩ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ …
ಮಡಿಕೇರಿ : ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ …
ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು. ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ …
ಮಡಿಕೇರಿ: ಕೊಡಗು ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾರ್ಕನ್ ಹಾಗೂ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು. ಶಾಸಕರ ಆಹ್ವಾನದ ಮೇರೆಗೆ, ಕೊಡಗು ಪ್ರವಾಸದಲ್ಲಿರುವ ಅಜಯ್ ಮಾಕನ್ ಸಾಕಾನೆ ಶಿಬಿರಕ್ಕೆ ಶಾಸಕರೊಂದಿಗೆ ವೀಕ್ಷಣೆಗೆ …
ಹೊಸದಿಲ್ಲಿ : ವಾಟರ್ ಸ್ಪೋರ್ಟ್ಸ್, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ …
ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್.9ರಿಂದ ಹಾಸನದ ಅಧಿದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಯಿತು. ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ …
ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ …
ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. …
ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ …