Mysore
22
overcast clouds

Social Media

ಗುರುವಾರ, 26 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ : ದೇವಸ್ಥಾನದ ಕೊಳದಲ್ಲಿ ಸ್ನಾನ ಮಾಡಲು ಹೋಗಿದ್ದ ವ್ಯಕ್ತಿ ಕಾಲು ಜಾರಿ ನೀರಿನಲ್ಲಿ ಬಿದ್ದು ಸಾವನ್ಬನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಕಲ್ಲುವೀರನಹಳ್ಳಿ ಗ್ರಾಮದ ಮತ್ತಿತಾಳೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಪುಟ್ಟೇಗೌಡನದೊಡ್ಡಿ ಗ್ರಾಮದ ನಡಕೇರಿ (45) ಮೃತ ದುರ್ದೈವಿ. ಈ ಸಂಬಂಧ ಘಟನಾ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯೂ ಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದ ಬೆನ್ನಲ್ಲೇ ಮಂಡ್ಯದಲ್ಲಿ ರೈತರ ಆಕ್ರೋಶದ ಕಟ್ಟೆ ಹೊಡೆದಿದೆ. ಮಂಡ್ಯ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ …

ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ …

ಚಾಮರಾಜನಗರ : ಶವ ಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವನ ಸಾವನ್ನಪ್ಪಿದ್ದು, 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿಯಲ್ಲಿ ನಡೆದಿದೆ. ಚಿನ್ನಪ್ಪ (60) ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಗಾಯಗೊಂಡ 10 …

ಚಾಮರಾಜನಗರ : ಅರಣ್ಯ ಅಧಿಕಾರಿಗಳ ಗಸ್ತಿನ ವೇಳೆ ಒಂಟಿ ಸಲಗವೊಂದು ಎದುರಾಗಿದ್ದು ಅರಣ್ಯ ಇಲಾಖೆಯ ಜೀಪನ್ನು ನೋಡಿ ಹಿಮ್ಮುಖವಾಗಿ ಓಡಿಹೋಗಿದೆ. ಈ ಘಟನೆ ಬಂಡಿಪುರದಲ್ಲಿ ನಡೆದಿದಿದೆ ಎಂದು ಹೇಳಲಾಗುತ್ತಿದೆ. ಜೀಪ್ ಬರುತ್ತಿರುವುದನ್ನು ಗಮನಿಸಿದ ಕಾಡಾನೆ ಹಿಮ್ಮುಖವಾಗಿ ಹೆಜ್ಜೆ ಹಾಕಿ ಓಡಿದೆ. ಅರಣ್ಯಾಧಿಕಾರಿಗಳು …

ಮೈಸೂರು : ಪ್ರಧಾನಿ ಮೋದಿ ಅವರ 73ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕವಾಗಿ ಪೌರಕಾರ್ಮಿಕರಿಗೆ ಗೌರವ ವಂದನೆ ಸಲ್ಲಿಸಲಾಯಿತು. ಮೈಸೂರು ಸಂಸದ ಪ್ರತಾಪ್ ಸಿಂಹ ಪೌರಕಾರ್ಮಿಕರ ಪಾದಪೂಜೆ ಮಾಡಿದರು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಪಾದಪೂಜೆ …

ಬೆಂಗಳೂರು : ಕರ್ನಾಟಕ ಕುಸ್ತಿ ಸಂಘ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮೈಸೂರಿನ ದಸರಾ ಕ್ರೀಡಾಕೂಟದಲ್ಲಿ ನಡೆಯಲಿರುವ ಸಿ.ಎಂ. ಕಪ್-2023 ಕುಸ್ತಿ ಚಾಂಪಿಯನ್‍ಶಿಪ್ ಆಯ್ಕೆ ಪ್ರಕ್ರಿಯೆಗೆ ಕರ್ನಾಟಕದ ಕುಸ್ತಿ ಪಟುಗಳನ್ನು ಆಹ್ವಾನಿಸಲಾಗಿದೆ. ಸೆ.20ರಂದು ಮೈಸೂರಿನ ಚಾಮುಂಡಿ …

ತಿ.ನರಸೀಪುರ : ನಾನು ಚಾಮರಾಜನಗರ ಮೀಸಲು ಲೋಕಸಭೆ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಚರ್ಚೆ ಮಾಡಿದ್ದೇನೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ತಿಳಿಸಿದರು.ಟಿ.ನರಸೀಪುರ ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಶಿವರಾಂ, …

ಮೈಸೂರು:- ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು, ದಸರಾ ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದೆ. ಇಂದು ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ …

ಮೈಸೂರು: ಕೇರಳ ಭಾಗದಲ್ಲಿ ನಿಫಾ ವೈರಸ್‌ ಕುರಿತು ಜನರಿಗೆ ಆತಂಕ ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಫಾ ವೈರಸ್‌ ನಿಯಂತ್ರಣ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್‌ …

Stay Connected​
error: Content is protected !!