ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ. ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್ …
ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ. ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್ …
ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ. ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ …
ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ, ಮುತ್ತತ್ತಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಅನ್ವಯ ಇನ್ನಾಯತ್ …
ಮದ್ದೂರು: ಗಾಂಜಾ ಮಾರಾಟ ಮಾಡಲು ಅಕ್ರಮ ಸಾಗಾಣಿಕೆ ಮಾಡುತ್ತಿದ್ದ ಯುವಕನನ್ನು ಅಬಕಾರಿ ಪೊಲೀಸರು ತಾಲೂಕಿನ ಹೊಸಗಾವಿಯಲ್ಲಿ ಬಂದಿಸಿದ್ದಾರೆ. ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಎ.ಸಿ. ಭರತ್ ಎಂಬ ಯುವಕನನ್ನು ಬಂದಿಸಿದ್ದು, ಈತನಿಂದ 310 ಗ್ರಾಂ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಕ್ಕೆ …
ಮದ್ದೂರು : ಟ್ರಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಾದರ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಡ್ಯ ನಗರ ಹೊರವಲಯದ ಎಸ್.ಡಿ.ಜಯರಾಮ್ ಬಡಾವಣೆಯ ನಿವಾಸಿಗಳಾದ ದಿಲೀಪ್ ಕುಮಾರ್ (22), ಶ್ರೀನಿವಾಸ್ (21) ಮೃತ ದುರ್ದೈವಿ …
ಮೈಸೂರು: ನಗರದ ಮುದ್ದುರಾಮ ಪ್ರತಿಷ್ಠಾನವು ಜುಲೈ 23ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮುದ್ದುರಾಮ ಪ್ರಶಸ್ತಿ/ಪುರಸ್ಕಾರ ಹಾಗೂ ಕೃತಿಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ. 2023ನೇ ಸಾಲಿನ ಮುದ್ದುರಾಮ ಪ್ರಶಸ್ತಿಯನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುವುದು. 50 …
ಮದ್ದೂರು : ಮದ್ದೂರಿನ ಕೊಪ್ಪದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆ ವಿದ್ಯುತ್ ವಿಭಾಗದ ಕಂಟ್ರೋಲ್ ರೂಂನಲ್ಲಿ ಕೆಲಸ ಮಾಡುವಾಗ ಈ ದುರಂತ ಸಂಭವಿಸಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿದ್ದಾರೆ. …
ಮೈಸೂರು: ಭಾರತವು 780ಕ್ಕೂ ಹೆಚ್ಚು ಭಾಷೆ, ಉಪಭಾಷೆ, ಸಾವಿರಾರು ಸಂಸ್ಕೃತಿ, ಉಪಸಂಸ್ಕೃತಿ, ಆಚರಣೆ, ಕಟ್ಟು-ಕಟ್ಟಳೆಗಳನ್ನು ಹೊಂದಿದ ದೇಶವಾಗಿದ್ದು ಹಿಂದುತ್ವದ ಪರಿಕಲ್ಪನೆ ಈ ಎಲ್ಲ ಸಂಸ್ಕೃತಿ, ಆಚರಣೆಗಳನ್ನು ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಖ್ಯಾತ ಚಿಂತಕ, ದಿಲ್ಲಿಯ ಜವಹರ್ಲಾಲ್ ನೆಹರೂ ವಿವಿ ಮಾಜಿ ಪ್ರಾಧ್ಯಾಪಕ …
ಮೈಸೂರು: ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿದಂತೆ ದಸರಾ ಆಚರಣೆಗೂ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಈಗಿನ ಸರ್ಕಾರವಾದರೂ ಮಾಡಲಿ ಎಂದು ಸಂಸದ ಪ್ರತಾಪಸಿಂಹ ಹೇಳಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಸಭೆ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಹಳ …
ಮೈಸೂರು : ಕಳೆದ 22 ವರ್ಷಗಳಿಂದ ಸಾವಿರಾರು ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಮೈಸೂರಿನ 'ಬಾಡಿ ಮಿಯಾನ್' ಎಂದೇ ಹೆಸರುವಾಸಿಯಾಗಿರುವ ಮೈಸೂರಿನ ರಾಜೀವ್ ನಗರ ನಿವಾಸಿ ಅಯೂಬ್ ಅಹ್ಮದ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಸಂಸದ ಪ್ರತಾಪ್ …