ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ. ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್ ರೋಗದ …
ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ. ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್ ರೋಗದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023 ಮಹೋತ್ಸವ ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಅರಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿವೆ. ಇಂದು ಅಮಾವಾಸ್ಯೆ ಹಿನ್ನಲೆ ತಾಲೀಮಿಗೆ ಬ್ರೇಕ್ ನೀಡಲಾಗಿದೆ. ಅಭಿಮನ್ಯು ತಂಡಕ್ಕೆ ಅರ್ಜುನ ಇಂದು ಸೇರ್ಪಡೆಯಾಗಿದೆ .ಬಳ್ಳೆ ಶಿಬಿರದಿಂದ …
ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಜಲಧಾರೆ …
ಮೈಸೂರು : ಜಾಗತಿಕ ಮಟ್ಟದಲ್ಲಿ ಭಾರತದ ಮಹತ್ವವನ್ನು ಸಾರಿದ ಜಿ-20 ಶೃಂಗಸಭೆಯು ಸಾಂಸ್ಕೃತಿಕ ನಗರಿ ಮೈಸೂರಿನ ಮಹಿಳಾ ಕಲಾವಿದರೊಬ್ಬರ ಬದುಕಿಗೂ ಸಾರ್ಥಕತೆಯನ್ನು ಕಲ್ಪಿಸಿದೆ. ವಿದೇಶಗಳ ಗಣ್ಯ ಮಹೋದಯರೆದುರು ಅವರ ಸಂಗೀತ ಸಾಧನೆ ಅನಾವರಣಗೊಂಡಿತು. ನಗರದ ಸರಸ್ವತಿಪುರಂ ನಿವಾಸಿಯಾಗಿರುವ ಮೈಸೂರು ಆಕಾಶವಾಣಿ ಪ್ರಥಮ …
ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತ ರಿಂದ ನಗದು ಸೇರಿ 35.86 ಲಕ್ಷ ಮೌಲ್ಯದ ಬೆಲೆಬಾಳು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ …
ಮೈಸೂರು : ಬೆಂಗಳೂರು ಮುರುಡೇಶ್ವರ ಎಕ್ಸ್ಪ್ರೆಸ್ 16585/86 ಎಸ್ಎಮ್ ವಿಟಿ ಈಗ ಮೈಸೂರನ್ನು ಕರಾವಳಿ ಕರ್ನಾಟಕದೊಂದಿಗೆ ವಾರದ ಎಲ್ಲಾ ದಿನಗಳಲ್ಲಿ ಸಂಚಾರ ಕಲ್ಪಿಸುತ್ತದೆ. ಮೂಲಗಳ ಪ್ರಕಾರ, ರೈಲು ಸಂಖ್ಯೆ 16585/86 ಎಸ್ಎಮ್ ವಿಟಿ ಬೆಂಗಳೂರು ಮಂಗಳೂರು ಎಕ್ಸ್ಪ್ರೆಸ್ನ ಆವರ್ತನವನ್ನು ವಾರಕ್ಕೆ ಆರು …
ಹಾಸನ : ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್ನಲ್ಲಿ …
ಮೈಸೂರು : ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ನಗರದಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಪ್ರದೇಶವು ರಿಂಗ್ ರಸ್ತೆಗೆ ಸಮೀಪದಲ್ಲಿದ್ದು, ಚಿರತೆ ಚಾಮುಂಡಿ ಬೆಟ್ಟದಿಂದ ದಾರಿ ತಪ್ಪಿ ಬಂದಿರಬಹುದು ಎಂದು ಅಂದಾಜಿಸಲಾಗಿದೆ ಸೋಮವಾರ …
ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ …
ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ …