Mysore
16
scattered clouds

Social Media

ಶನಿವಾರ, 17 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು :ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ಬೈಲೂರು ಗ್ರಾಮ ಪಂಚಾಯಿತಿಗೆ ಸೇರಿದ ಅರೆಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದಲ್ಲಿ 300 …

ಹನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ವಿಧಾನಗಳೊಂದಿಗೆ ಜರುಗಿತು. ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಹಾಗೂ ಒಳಾಂಗಣದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ಹಾಗೂ ತಳಿರು ತೋರಣಗಳಿಂದ ಸಿಂಗರಗೊಳಿಸಲಾಗಿದೆ. ವಿಶೇಷವಾಗಿ ಆಂಜನೇಯ ಸ್ವಾಮಿಗೆ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಸಂದರ್ಶನದಲ್ಲಿ ಡಿಡಿಪಿಯು ನಾಗಮಲ್ಲೇಶ್ ಮಾಹಿತಿ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ವರ್ಷದಿಂದ ವರ್ಷಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಫಲಿತಾಂಶ ಹೆಚ್ಚಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾರ್ಯ ಪ್ರವೃತ್ತವಾಗಿದ್ದು, ವಿಶೇಷ …

ವಿರಾಜಪೇಟೆ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರಿಗೂ ವಿಸ್ತರಣೆಗೂ ನಿರ್ಧಾರ ಈ ಬಸ್‌ನಲ್ಲಿನ ವ್ಯವಸ್ಥೆಗಳು * ಇ-ಬಸ್‌ಗಳು ೧೨ ಮೀಟರ್ ಉದ್ದ ಇರಲಿದೆ * ಸಂಪೂರ್ಣ ಹವಾ ನಿಯಂತ್ರಿತರವಾಗಿರುತ್ತದೆ * ಬಸ್‌ನಲ್ಲಿ ೪೩ ಆಸನಗಳ ವ್ಯವಸ್ಥೆ ಇರಲಿದೆ * ಒಮ್ಮೆ ಚಾರ್ಜ್ ಮಾಡಿದರೆ …

ಮೈಸೂರು: ನಗರದ ವಿದ್ಯಾರಣ್ಯಪುರಂ ನಿವಾಸಿ ರವಿ ಕಿರಣ್ (೩೨) ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡುತ್ತಿರುವ ವೈದ್ಯರು ಮೂತ್ರಪಿಂಡ ಕಸಿಗೆ ಸಲಹೆ ನೀಡಿದ್ದಾರೆ. ಕಡು ಬಡವರಾದ ಇವರಿಗೆ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಭಾರೀ ಮೊತ್ತ ಭರಿಸಿ ಮೂತ್ರಪಿಂಡ ಕಸಿ …

ಸಂರಕ್ಷಣೆ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ ಪಾಳು ಬಂಗಲೆಯಾಗಿ ಉಳಿಯುವ ಸಾಧ್ಯತೆ?; ಚುನಾವಣೆಗೂ ಮುನ್ನ ಎಚ್ಚೆತ್ತರೆ ಒಳಿತು ಗಿರೀಶ್ ಹುಣಸೂರು ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿಯೇ ಮಹಿಳೆಯರೂ ಶಿಕ್ಷಿತರಾಗಬೇಕೆಂಬ ಮಹದುದ್ದೇಶದಿಂದ ರಾಜಮಾತೆ ಕೆಂಪರಾಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಅವರು ಕಟ್ಟಿಸಿರುವ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಇತಿಹಾಸದ …

ವರದಿ: ಮಹಾ ದೇಶ್ ಎಂ ಗೌಡ ಹನೂರು ಹನೂರು : ಕಳೆದ ಆರು ತಿಂಗಳಿನಿಂದ ಹದಗೆಟ್ಟಿದ್ದ ರಸ್ತೆಗಳಿಗೆ ಮುಖ್ಯಮಂತ್ರಿ ಆಗಮನದ ಹಿನ್ನೆಲೆ ತೇಪೆ ಹಾಗೂ ಡಾಂಬರು ಕಾಮಗಾರಿ ಭರದಿಂದ ಸಾಗಿದೆ. ಮಲೆ ಮಾದೇಶ್ವರ ಬೆಟ್ಟ ಮುಖ್ಯ ರಸ್ತೆ ಸೇರಿದಂತೆ ವಿವಿಧ ಗ್ರಾಮಗಳಿಗೆ …

ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ …

ಹನೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮಾಸುತ್ತಿರುವಾಗಲೇ ಕ್ಷೇತ್ರ ವ್ಯಾಪ್ತಿಯ ಕರಿಯನಪುರ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಕಳೆದ ಮಂಗಳವಾರ ಕರಿಯನ ಪುರದ …

ಹನೂರು : ನೆಲ ಜಲ ಭಾಷೆ ವಿಷಯವಾಗಿ ಒಗ್ಗಟ್ಟಾಗಿ ರಾಜ್ಯದ ಪ್ರತಿಯೊಬ್ಬ ನಾಗರಿಕರು ಹೋರಾಟ ನಡೆಸಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹನೂರು ತಾಲೂಕು ಘಟಕದ ನೂತನ ಅಧ್ಯಕ್ಷ ನೇಮತ್ ಪಾಷಾ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ …

Stay Connected​
error: Content is protected !!