ಗುಂಡ್ಲುಪೇಟೆ: ತಲೆಗೆ ಗಂಭೀರವಾಗಿ ಗಾಯವಾಗಿದ್ದ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಮರಿ ಗಂಡಾನೆಯೊಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕರೆ ವಲಯ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಉಪ ವಿಭಾಗದ …










