Mysore
20
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯನವರು ರಾಮೂ ಎಂದೇ ಜನಪ್ರಿಯರಾಗಿದ್ದ ಪತ್ರಕರ್ತ ಮತ್ತು ಕವಿ ಟಿ.ಎಸ್.ರಾಮಸ್ವಾಮಿ ಅವರ ಅನಿರೀಕ್ಷಿತ ಸಾವು …

ಮೈಸೂರು : ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಜರುಗುವ ಆಷಾಢ ಶುಕ್ರವಾರದ ವಿಶೇಷ ಪೂಜಾ ಮಹೋತ್ಸವಕ್ಕಾಗಿ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಉಚಿತ ಬಸ್ ಸೇವೆಯನ್ನು ನೀಡಲು ನಿರ್ಧರಿಸಲಾಗಿದ್ದು, …

ಮೈಸೂರು : ಆಂದೋಲನದ ಹಾಡು ಪಾಡು ಮೂಲಕ ನನ್ನಂತಹವರನ್ನು ಬೆಳೆಸಿದ ರಾಮು.ಅದೆಷ್ಟ್ರು ಮಕ್ಕಳಿಗೆ ರಾಮು ಕಾಕ . ಅಲ್ಲಮ ಪ್ರಭುವಿನಂತೆ ಅವ , ಅವರ ಮನೆ ಅನುಭವ ಮಂಟಪದಂತಿತ್ತು . ಬಹಳ ದಿನಗಳಿಂದ ಆರೋಗ್ಯ ಸರಿ ಇರಲಿಲ್ಲ. ಇಂದು ಬೆಳಗ್ಗೆ ಮೂರು …

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಇನ್ನೂ ಮುಂಗಾರು ಮಳೆಯ ಸೂಚನೆಯೇ ಇಲ್ಲದ ಕಾರಣ ಮಂಗಳವಾರ ಕೆಆರ್‌ಎಸ್ ಜಲಾಶಯ ಬಳಿಯ ಕಾವೇರಿ ಮಾತೆಯ ಪ್ರತಿಮೆ ಮುಂದೆ ವರುಣನಿಗಾಗಿ ಹೋಮ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಕಾವೇರಿ ಒಡಲು ಭರ್ತಿಗಾಗಿ ಕಾವೇರಿ ನೀರಾವರಿ …

ಮೈಸೂರು : ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ …

ಮೈಸೂರು : ಕೃಷಿ ಪರಿಕರಗಳ ಮಾರಾಟಗಾರರು ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಮಾರಾಟಗಾರರು ನಿಗದಿಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತಹವರ ಲೈಸನ್ಸ್‌ ರದ್ದು ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕಿ ಡಾ.ಎಚ್‌.ಬಿ.ಮಧುಲತಾ ಎಚ್ಚರಿಕೆ ನೀಡಿದರು. ಕರ್ಜನ್‌ ಪಾರ್ಕ್‌ನಲ್ಲಿ …

ಚೆಟ್ಟಳ್ಳಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ, ಮಾನ್ವಿ ವಿಧಾನಪರಿಷತ್ ಕ್ಷೇತ್ರದ ಮಾಜಿ ಸದಸ್ಯ, ಎನ್.ಎಸ್ ಬೋಸರಾಜ್ ಅವರನ್ನು ನೇಮಕ ಮಾಡಲಾಗಿದ್ದು, ಬೋಸರಾಜ್ ನೇಮಕ ಅಚ್ಚರಿಯನ್ನುಂಟುಮಾಡಿದೆ. ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಪಶುಸಂಗೋಪನೆ ಮತ್ತು …

Stay Connected​
error: Content is protected !!