ಮಡಿಕೇರಿ : ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಸಂಘಟನೆಗಳು, ಹೋಂಸ್ಟೇ …










