Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೀನಾ ಗೋಪಾಲಕೃಷ್ಣ krishnanukg@gmail.com ಈ ತಿಂಗಳ ಐದನೆಯ ತಾರೀಖು ಮುಂಜಾವ ನಮ್ಮ ಪ್ರೀತಿಯ ಪ್ರಿನ್ಸಿ ಇಲ್ಲ ಎಂದು ಗೊತ್ತಾದಾಗ ನಮ್ಮೆಲ್ಲರ ದುಃಖದ ಕಟ್ಟೆ ಒಡೆದಿತ್ತು. ‘ಇನ್ನು ನಿಮ್ಮ ಪ್ರಿನ್ಸಿ ಇರುವುದು ಕೆಲವೇ ಗಂಟೆಗಳು ಮಾತ್ರ’ ಎಂದು ವೈದ್ಯರು ಹೇಳಿದಾಗ ಬೆಂಗಳೂರಿನಲ್ಲಿದ್ದ ಮಗಳು …

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷೀತ ದಶಪಥ ಹೆದ್ದಾರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು ನಿಗಧಿಪಡಿಸಿದೆ. ಸೋಮವಾರದಿಂದಲೇ ಟೋಲ್ ದರ ಅನ್ವಯವಾಗಲಿದ್ದು, ಈವರೆಗೂ ಉಚಿತವಾಗಿ ಪ್ರಯಾಣಿಸಿದ್ದ ವಾಹನ ಮಾಲೀಕರು ಇನ್ನು ಮುಂದೆ …

ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮಾರ್ಚ್.೨ರ ಗುರುವಾರದಂದು ಪಟ್ಟಣದ ಹಳೇ …

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), …

ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ …

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ. ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು, ನಂಜುಂಡಬಾಯಿ ಅವರ ಕಬ್ಬು, ನಾಗೇಂದ್ರ ಅವರ ತೆಂಗಿನ ಸಸಿಗಳು ಮತ್ತು ಈ ರೈತರ …

ಮೈಸೂರು: ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆಯಾಗಿದೆ. …

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ …

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ …

ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ; ನಿರ್ವಹಣೆ ಶೂನ್ಯ - ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಾರ್ವಜನಿಕರ ಆಕರ್ಷಣೆಗಾಗಿ ಜಯ ಚಾಮರಾಜೇಂದ್ರ ವೃತ್ತ(ಹಾರ್ಡಿಂಜ್ ವೃತ್ತ)ದ ಬಳಿ ಅಂಬಾರಿ ಆನೆಯ ಮಾದರಿ, ಸ್ವಚ್ಛತೆ ಕಾಪಾಡಿ, ಶೌಚಾಲಯ ಬಳಸಿ ಎಂಬಿತ್ಯಾದಿ ಸಂದೇಶಗಳನ್ನೊಳಗೊಂಡು ನಿರ್ಮಾಣವಾಗಿದ್ದ ‘ಸೆಲ್ಛಿ ಸ್ಪಾಟ್’ ಇದೀಗ ಅನಾಥವಾಗಿದೆ. …

Stay Connected​
error: Content is protected !!