Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಮೈಸೂರಿನ ರಂಗಾಯಣದ ವತಿಯಿಂದ ಫೆ.25ರಂದು ಶನಿವಾರ ಸಂಜೆ 6 ಗಂಟೆಗೆ ಕುಶಾಲನಗರದಲ್ಲಿ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶಿಸಲಾಗುವುದು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ. ಕುಶಾಲನಗರದ ನೂತನ ಕಲಾಮಂದಿರದಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಈ ನಾಟಕ …

ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ. ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ …

ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು. ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ  375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ …

123 ಗ್ರಾಂ. ಚಿನ್ನ, 55.11 ಲಕ್ಷ ರೂ. ಸಂಗ್ರಹ ಶ್ರೀರಂಗಪಟ್ಟಣ: ಗಂಜಾಂ ನಿಮಿಷಾಂಬ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು, ಎಣಿಕೆ ನಡೆಯುವ ಸಂದರ್ಭದಲ್ಲಿ 123 ಗ್ರಾಂ. ಚಿನ್ನ, 49 ಗ್ರಾಂ. ಬೆಳ್ಳಿ ನಾಣ್ಯ ಇದ್ದು, ಹುಂಡಿಯಲ್ಲಿ ಒಟ್ಟು 55,11,382 ರೂ.ಗಳು ಸಂಗ್ರಹವಾಗಿದೆ. …

ಮೈಸೂರು : ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಅವರು ತಿಳಿಸಿದರು. …

ಮೈಸೂರು: ನಗರದ ವಿ.ವಿ.ಮೊಹಲ್ಲಾ ನಿವಾಸಿ, ಸಮಾಜ ಸೇವಕರಾದ ಜಿ.ಪಿ.ಸತೀಶ್ ಅವರ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ಕರ್ತವ್ಯ ಕಾಲವೇ ಅಮೃತ ಘಳಿಗೆ, ಭೂತ ಕಾಲವು ಪರಿಮಿತವಾದುದು, ಭವಿಷ್ಯ …

ಹನೂರು : ಅಕ್ರಮವಾಗಿ ಮಾರಾಟ ಮಾಡಲು ಒಣ ಗಾಂಜಾವನ್ನು ಸಿದ್ದಪಡಿಸಿ ಇಟ್ಟುಕೊಂಡಿದ್ದ ವ್ಯಕ್ತಿಯೊರ್ವನ ಮನೆ ಮೇಲೆ ಹನೂರು ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಬೂದಿ ಪಡಗ ಗ್ರಾಮದ ಶಿವಮಾದಶೆಟ್ಟಿ (55) ಬಂಧಿತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಅಕ್ರಮ …

ವಿರಾಜಪೇಟೆ: ಅಮ್ಮತ್ತಿ ಕಾರ್ವಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಣಮೂರ್ತಿ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯವು ವಿಜೃಂಭಣೆಯಿಂದ ನಡೆಯಿತು. ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಪೂಜೆ, ಕಳಸ ಪೂಜೆ …

ಹನೂರು : ಮಹಿಳೆಯೊಬ್ಬರನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ದುರುಳ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ನಾಗಮಲೆ ಗ್ರಾಮದ ಲಕ್ಷ್ಮಿ ( 35) ಕೊಲೆಯಾದವರು. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ …

ಗುಂಡ್ಲುಪೇಟೆ: ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ ಸರ್ಕಾರವನ್ನು ಒತ್ತಾಯಿಸಿದರು. ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಅರಿಶಿಣ ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಅವರು, ಅರಿಶಿಣ ಬೆಳೆಯನ್ನು ಚಾಮರಾಜನಗರ ಜಿಲ್ಲಾ ಬೆಳೆಯಾಗಿ ಘೋಷಣೆ ಮಾಡಿದ್ದಾರೆ. ಆದರೆ ಮಾರುಕಟ್ಟೆಗೆ …

Stay Connected​
error: Content is protected !!