Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ : ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ  ತಾಗಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಶ್ರೀಮಂಗಲ ಹೋಬಳಿಯ ನಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕ ಅಬ್ರುದ್ದೀನ್ ಎಂಬುವವರೇ ಮೃತಪಟ್ಟವರು. ಸ್ಥಳೀಯ ಬೆಳೆಗಾರರ ತೋಟವೊಂದರಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ಈ ದುರ್ಘಟನೆ …

ಸುತ್ತೂರು : ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಈಗಾಗಲೇ ಕಬ್ಬು, ಬಾಳೆ ಇನ್ನಿತರ. ತೋಟಗಾರಿಕೆ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿರುವುದಲ್ಲದೆ, ಜಾನುವಾರುಗಳಿಗೂ. ಕುಡಿಯುವ ನೀರಿನ ವ್ಯವಸ್ಥೆಯ ಬೇಕಾಗಿರುವುದರಿಂದ ಬಿನಿ ಬಲದಂಡೆ ನಾಲೆಯಿಂದ ನೀರು ಬಿಡುವಂತೆ ರೈತರು ಮನವಿ ಮಾಡಿದ್ದಾರೆ. ಜೊತೆಗೆ …

ಮೈಸೂರು : 9 ತಿಂಗಳ ಮಗುವಿಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ಮಗುವಿನ ತಂದೆ-ತಾಯಿ ನೆರವಿನ ಹಸ್ತ ಚಾಚಿದ್ದಾರೆ. ಬೋಗಾದಿಯ ಸಂದೇಶ್ ಜೋಸೆಫ್ ಡಿಸೋಜಾ ಮತ್ತು ಮೇರಿ ಜೇಕ್ಸ್ ದಂಪತಿಯ ಮಗು ನಿರ್ಮಲಾ ಡಿಸೋಜ (9 ತಿಂಗಳು) ಈ ಮಗುವಿಗೆ ಹೃದಯದಲ್ಲಿ ಎರಡು …

ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು 2024ನೇ ಸಾಲಿನಲ್ಲಿ ಶತಮಾನೋತ್ಸವವನ್ನು ಪೂರೈಸುತ್ತಿರುವುದರಿಂದ ಕೆ.ಆರ್.ಆಸ್ಪತ್ರೆ ಹಾಗೂ ಅಧೀನ ಆಸ್ಪತ್ರೆಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಗೊಳಿಸಲಾಗುತ್ತಿದೆ. ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಭೇಟಿ ನೀಡುವ ರೋಗಿಗಳು ಮತ್ತು ಸಾರ್ವಜನಿಕರಿಗೆ ಅವಶ್ಯವಿರುವ ಚಿಕಿತ್ಸೆಗಳ …

ಮುಂದಿನ ಐದು ವರ್ಷಗಳಲ್ಲಿ ವಿದ್ಯುತ್ ನಷ್ಟವನ್ನು ಶೇ.5ರ ಒಳಗೆ ತರಲು ಚಿಂತನೆ * ವರ್ಷದಿಂದ ವರ್ಷಕ್ಕೆ ನಷ್ಟದ ಪ್ರಮಾಣ ಕಡಿಮೆ * ವಿಚಕ್ಷಣಾ ದಳದ ಕಾರ್ಯ ಒತ್ತಡ ಕಡಿಮೆ * ಖಾಸಗಿ ಕಂಪೆನಿಗಳ ಮೊರೆಗೆ ಸೆಸ್ಕ್ ಚಿಂತನೆ * ಒಂದು ಸ್ಮಾರ್ಟ್ …

ಮೈಸೂರು: :ಮತಗಟ್ಟೆಗಳಲ್ಲಿ ಅಗತ್ಯವಿರುವಂತಹ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಿಡಿಓಗಳು ಗಮನಹರಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ ಅವರು ಸೂಚಿಸಿದರು.  ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಿಡಿಓ ಹಾಗೂ ಗ್ರಂಥಪಾಲಕರಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣೆಯನ್ನು …

ಮೈಸೂರು: ಗಂಡ-ಹೆಂಡತಿ ಇಬ್ಬರೂ ಸೇರಿಕೊಂಡು ವರುಣ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ವರುಣ ಪೊಲೀಸ್ ಠಾಣೆಗೆ ದೂರು ನೀಡಿ ವರ್ಷ ಕಳೆದರೂ ಪೊಲೀಸರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಎಂ.ಚೌಡಯ್ಯ ಅವರ ಸಾಮಾಜಿಕ, ಶೈಕ್ಷಣಿಕ ಚಾರಿಟಬಲ್ ಇಂಟರ್ ನ್ಯಾಷನಲ್ ಟ್ರಸ್ಟ್‌ನ ಸಂಸ್ಥಾಪಕ …

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ …

ಹನೂರು:  ಪಟ್ಟಣದಲ್ಲಿಂದು ನಡೆದ  ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕ್ಷೇತ್ರದ  ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ಕ್ಷೇತ್ರ ಖರೀದಿಗಿದೆ ಎಂದು ನಾವೇನು ಬೋರ್ಡ್ ಹಾಕಿಲ್ಲ ಎಂದು ಹೊರಗಿನಿಂದ ಬಂದು ಚುನಾವಣೆ ಮೇಲೆ ಕಣ್ಣಿಟ್ಟಿರುವವರ ಬಗ್ಗೆ ಕಿಡಿಕಾರಿದರು. ಬೆಂಗಳೂರಿನಿಂದ ದುಡ್ಡಿನ ಗಂಟು ಹೊತ್ತುಕೊಂಡು …

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಜರಬಾದ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಗೀತಾ ಎಂಬುವವರು ನೇಣಿಗೆ ಶರಣಾಗಿದ್ದಾರೆ. ನಗರದ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ನಲ್ಲಿ ಘಟನೆ ನಡೆದಿದೆ. ಗೀತಾ ಅವರು ನಜರಬಾದ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ …

Stay Connected​
error: Content is protected !!