ಮಂಡ್ಯ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಮೇಲಕ್ಕೆ ಕಳುಹಿಸಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು …
ಮಂಡ್ಯ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಮೇಲಕ್ಕೆ ಕಳುಹಿಸಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು …
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ …
ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ …
ಮೈಸೂರು : ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು ರಚಿಸಿರುವ ಈಶಾನ್ಯ ದಿಕ್ಕಿನಿಂದ (ಅಂಕಣ ಬರಹ), ಹಂಗರಹಳ್ಳಿಯ ಬರ್ಬರ ಸಂಕೋಲೆಗಳು (ವಿಭಿನ್ನ ಬರಹಗಳ ಕಟ್ಟು), ಒಲವು ನಮ್ಮ ಬದುಕು (ಪ್ರೇಮ ಕಥನಗಳ ಸರಣಿ-ಮೂರನೆಯ ಮುದ್ರಣ) ಪುಸ್ತಕಗಳು ಭಾನುವಾರದಂದು (19-02-2023) ನಗರದ ಹುಣಸೂರು ರಸ್ತೆಯ …
ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಘಟನೆ; ಆರೋಪಿಗಳು ಪರಾರಿ ಮದ್ದೂರು : ಸರ್ಕಾರದ ಆದೇಶದಂತೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಜಮೀನಿನ ಅಳತೆಗೆ ಹೋಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಹಲ್ಲೆ ನಡೆಸಲು ವಿಫಲ ಯತ್ನ ನಡೆಸಿದ ಘಟನೆ ಪೊಲೀಸರ ಎದುರೇ …
ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು. ‘ಹುಡುಗಿಯರನ್ನು …
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿಚಾರಣೆ ದರ ಹೆಚ್ಚಳಕ್ಕೆ ಅವಕಾಶ ಕೊಡದಂತೆ ಸಾರ್ವಜನಿಕರ ಒತ್ತಾಯ ಮೈಸೂರು: ಕೊರೊನಾ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ, ಬಳಕೆ ಕಡಿಮೆ, ಬಡ್ಡಿದರದಲ್ಲಿ ಹೆಚ್ಚಳ, ಸರ್ಕಾರಿ ಯೋಜನೆಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಸೇವೆ ಒದಗಿಸುವುದೂ ಸೇರಿದಂತೆ ಇನ್ನಿತರ ಮೂಲ …
ಮೈಸೂರು: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸೆರೆ ಹಿಡಿಯಲಾದ ಎರಡು ಹೆಣ್ಣು ಹುಲಿಗಳಿಗೆ ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೃಗಾಲಯದ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದಾರೆ. ನಾಗರಹೊಳೆಯ ಅಂತರಸಂತೆ ವಲಯದಲಿ ಸೆರೆ ಹಿಡಿದ 9ವರ್ಷದ ಹೆಣ್ಣು ಹುಲಿ, ನಾಣಚ್ಚಿ ಬಳಿ ಸೆರೆ ಹಿಡಿದ …
ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ …
ಹನೂರು: ಪಾದಯಾತ್ರೆ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ ಜಾ.ದಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ …