Mysore
20
mist

Social Media

ಶುಕ್ರವಾರ, 02 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
yaduveer (2)

ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ದಸರಾ …

ganesh hasan truck

ಹಾಸನ: ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್‌ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್‌ …

ganjan

ಎಚ್.ಡಿ.ಕೋಟೆ : ತಾಲ್ಲೂಕಿನ ಕಂದಲಿಕೆ ಹೋಬಳಿಯ (ತೆಕ್ಕಲು) ಗ್ರಾಮದಲ್ಲಿ ಜಮೀನಿನಲ್ಲಿ ಮತ್ತು ಮನೆ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೨ ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಕೋಟೆ ಅಬಕಾರಿ ಇನ್‌ಸ್ಪೆಕ್ಟರ್ ಶಿವರಾಜ್ ನೇತೃತ್ವದಲ್ಲಿ ವಶಪಡಿಸಿಕೊಳ್ಳಲಾಗಿದೆ. ಗ್ರಾಮದ ರಾಜೇಶ್ ರಮೇಶ್ ಎಂಬವರ ಮನೆ …

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು. ಜಿಲ್ಲಾ ಪಂಚಾಯಿತಿ ಮತ್ತು …

chaluvarayaswami

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …

ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ - ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬವರ ಪುತ್ರ ಮೋಹನ್ ಕುಮಾರ್ (೨೪) ಕೊಲೆಯಾಗಿರುವ ಯುವಕ. ಗುರುವಾರ ರಾತ್ರಿ …

ಮೈಸೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಸೆ.೧೫ರಂದು ಜಿಲ್ಲಾಮಟ್ಟದಲ್ಲಿ ಬೃಹತ್ ಸೈಕಲ್ ಜಾಥಾ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ …

elephent news

ಹನೂರು : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಸಮೀಪದ ದೊಡ್ಡಬಾಗೆಮರದ ಅರಣ್ಯ ಪ್ರದೇಶದಲ್ಲಿ ಹೆಣ್ಣಾನೆಯ ಮೃತ ದೇಹ ಪತ್ತೆಯಾಗಿದೆ. ರಾಮಪುರ ವನ್ಯಜೀವಿ ವಲಯದ ಕೌದಳ್ಳಿ ಶಾಖೆಯ ಕುರಟ್ಟಿ ಹೊಸೂರು ಗಸ್ತಿನ ಸಿಪಿಟಿ …

ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …

chaluvarayaswami

ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …

Stay Connected​
error: Content is protected !!