ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಚರಣೆಯ ನೇತೃತ್ವ ವಹಿಸಿದ್ದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, …
ಮೈಸೂರು: ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಚರಣೆಯ ನೇತೃತ್ವ ವಹಿಸಿದ್ದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, …
ಮಂಡ್ಯ: ಮೇಲುಕೋಟೆ ಯದುಗಿರಿಯ ಯತಿರಾಜ ಮಠದ ಪೀಠಾಧಿಪತಿ ಯದುಗಿರಿ ಯತಿರಾಜ ಶ್ರೀಮನ್ ನಾರಾಯಣ ರಾಮಾನುಜ ಜಿಯರ್ ಅವರಿಗೆ ನಿಷೇಧಿತಾ ಪಿ.ಎಫ್ಐ ಸಂಘಟನೆಯಿಂದ ಬೆದರಿಕೆ ಇರುವುದರಿಂದ ಭಾರತ ಸರ್ಕಾರ ವೈ ಮಾದರಿ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಯತಿರಾಜ ಜಿಯರ್ ಅವರಿಗೆ …
ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ. ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ …
ಹುಣಸೂರು: ಸಾಕು ಪ್ರಾಣಿ, ಜಾನುವಾರುಗಳನ್ನು ಕೊಂದು ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ತಾಲ್ಲೂಕಿನ ಹನಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉಪಟಳ ನೀಡುತ್ತಿದ್ದ ಈ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಳಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಿಗೌಡರ ಜಮೀನಿನಲ್ಲಿ ಬೋನು ಇಟ್ಟಿತ್ತು. …
ವರುಣ: ಕ್ಷೇತ್ರದ ಮೆಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಾರ್ಯಕರ್ತ ಪ್ರಶಾಂತ್ ಅವರ ಬೈಕ್‌ನಲ್ಲಿ ಗ್ರಾಮಗಳ ಮನೆಮನೆಗೂ ಭೇಟಿ ನೀಡಿ, ಜನರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಂದು ಬೀದಿಯಲ್ಲೂ ಜನರ ಸಮಸ್ಯೆ ಆಲಿಸಲು …
ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು. ನಗರದ ವಿವಿಧೆಡೆ ಸಂಚಾರ ಮಾಡಿ ಪ್ರತ್ಯೇಕವಾಗಿ ಸಮುದಾಯಗಳ ಮುಖಂಡರ ಭೇಟಿ ನಡೆಸಿದ ಬಳಿಕ ಮಾತನಾಡಿದ ಅವರು, …
ಗುಂಡ್ಲುಪೇಟೆ : ಗ್ರಾಮಪಂಚಾಯಿತಿಯ ಅಸಮರ್ಪಕ ಕಾರ್ಯವೈಖರಿಯಿಂದ ಬೇಸತ್ತ ಗ್ರಾಮಸ್ಥರು ಹಾಗೂ ರೈತ ಮುಖಂಡರು ಗ್ರಾಮದ ಬೀದಿಗಳಲ್ಲಿದ್ದ ಕಸದ ರಾಶಿಯನ್ನು ತಾವೆ ಎತ್ತಿನ ಗಾಡಿಯಲ್ಲಿ ತುಂಬಿಕೂಂಡು ಬಂದು ಗ್ರಾಮಪಂಚಾಯಿತಿ ಆವರಣದಲ್ಲಿ ಸುರಿದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಪಂ ಅಧ್ಯಕ್ಷರ ವಿರುದ್ದ ಪ್ರತಿಭಟನೆ …
ಮೈಸೂರು : ನಗರದ ಸರಸ್ವತಿಪುರಂನಲ್ಲಿರುವ ಎನ್ಎಸ್ಎಸ್ ಭವನದಲ್ಲಿಂದು ವನಸಿರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮೈಸೂರು ವಿಶ್ವವಿದ್ಯಾನಿಲಯ - ಎನ್ಎಸ್ಎಸ್ ಘಟಕ, ಯುವ ಸಬಲೀಕರಣ, ಎ ಎಸ್ ಜಿ ಕಣ್ಣಿನ ಆಸ್ಪತ್ರೆ ಮತ್ತು ರೋಟರಿ ಜಯಪ್ರಕಾಶ್ ನಗರ ವಲಯ 7, ಮೈಸೂರು ಇವರುಗಳ ಸಹಯೋಗದಲ್ಲಿ …
ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ನಡೆದಿದೆ. ಲೋಕೇಶ್ ಎಂಬ ವ್ಯಕ್ತಿಯೇ ನಿಧನರಾದವರು ಇವರು …
ಮೇಯರ್ ಅಧ್ಯಕ್ಷತೆಯಲ್ಲಿ 8,9 ರ ಕಚೇರಿಯಲ್ಲಿ ಅದಾಲತ್; ಅಹವಾಲುಗಳ ಸುರಿಮಳೆ ಮೈಸೂರು: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ನಗರಪಾಲಿಕೆ ವಲಯವಾರು ಆರಂಭಿಸಿರುವ ಅದಾಲತ್‌ನ್ನು ಮಂಗಳವಾರ ವಲಯ ಕಚೇರಿ ೮ರ ಉದಯಗಿರಿ ಮತ್ತು 9ರ ಗಾಯತ್ರಿಪುರಂ ಕಚೇರಿಯಲ್ಲಿ ಮಹಾಪೌರ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಸಿದಾಗ …