Mysore
29
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ನೇರ ನೇಮಕ ಮತ್ತು ನೇರ ವೇತನಕ್ಕೆ ಆಗ್ರಹಿಸಿ ಪಟ್ಟಣದ ಪುರಸಭೆಯ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಪಟ್ಟಣದ ಪುರಸಭಾ ಕಚೇರಿಯ ಮುಂದೆ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ನೌಕರ ರವಿ, ಪಟ್ಟಣದ ಪುರಸಭೆಯಲ್ಲಿ 16 ಮಂದಿ ಚಾಲಕರು 6 ಮಂದಿ …

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ …

ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್‌ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ …

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ಗೋವಿಂದಪ್ಪ ಎಂಬವರನ್ನು ಅಮಾನತು ಮಾಡಿ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಆದೇಶಿಸಿದ್ದಾರೆ. ಮೂಲ ಕುರಟ್ಟಿ ಹೊಸೂರಿನ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಗೋವಿಂದಪ್ಪ …

ಹೊಸದಿಲ್ಲಿ: ಜನವರಿ ತಿಂಗಳಲ್ಲಿ 1.55 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತಿಂಗಳೊಂದರಲ್ಲಿ ಸಂಗ್ರಹವಾದ ಎರಡನೇ ಅತಿಹೆಚ್ಚಿನ ಜಿಎಸ್​ಟಿ ಸಂಗ್ರಹ ಇದಾಗಿದೆ. ಈ ಹಿಂದೆ 2022ರ ಏಪ್ರಿಲ್​​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ …

ಪಾಂಡವಪುರ: ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೌಕರರ ಕೂಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯ ದಿನಗೂಲಿ ನೌಕರರು ಅರಣ್ಯ ಇಲಾಖೆ ಎದುರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಅರಣ್ಯ ಇಲಾಖೆಯ ದಿನಗೂಲಿ …

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …

ಮಡಿಕೇರಿ: ಕೊಡಗು ಜಿಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ನೇಮಕಗೊಂಡಿದ್ದಾರೆ. ಈ ಹಿಂದಿನ ಎಸ್ಪಿಯಾಗಿದ್ದ ಕ್ಯಾ. ಎಂ.ಎ.ಅಯ್ಯಪ್ಪ ಇಂಟಲಿಜೆನ್ಸಿ ಎಸ್.ಪಿ.ಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ನಗರ ಕಮಾಂಡ್ ಸೆಂಟರ್ ಡಿಸಿಪಿಯಾಗಿದ್ದ ಕೆ.ರಾಮರಾಜನ್‌ರನ್ನು ಕೊಡಗು ಜಿಲ್ಲೆಯ ನೂತನ ಎಸ್ಪಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ …

ಚಾಮರಾಜನಗರ: ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇರೆಗೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ  ಮುಖ್ಯ ಪೇದೆ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಹನೂರು ತಾಲ್ಲೂಕಿನ ಮಹಿಳೆಯೊಬ್ಬರನ್ನು ಮುನಿಯಪ್ಪ ವಸತಿಗೃಹಕ್ಕೆ ಕರೆದುಕೊಂಡು ಹೋಗಿ ಅಶ್ಲೀಲವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅಮಾನತು ಪಡಿಸಲಾಗಿದೆ. ಅಶ್ಲೀಲ …

ಚಾಮರಾಜನಗರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಧಿಕಾರಿಯಾಗಿ ಪದ್ಮಿನಿ ಸಾಹೂ ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್ಪಿ ಟಿ.ಪಿ.ಶಿವಕುಮಾರ್ ಸಂಜೆ 5.15 ರಲ್ಲಿ ಪದ್ಮಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಪದ್ಮಿನಿ ಅವರು 2015ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು. ಈ ಮುಂಚೆ ಬೆಂಗಳೂರಿನಲ್ಲಿ …

Stay Connected​
error: Content is protected !!